ರಾಜ್ಯದಲ್ಲಿ ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಸೋಮವಾರದಿಂದ ರಾಜ್ಯಾದ್ಯಂತ ಇದು ಜಾರಿಗೆ ಬರಲಿದೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜ.21ರಿಂದಲೇ ನಿಯಮ ಉಲ್ಲಂಘನೆಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಉಳಿದ 21 ಜಿಲ್ಲೆಗಳಲ್ಲಿ ಪೊಲೀಸರು ಈ ಬಗ್ಗೆ...
ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಓಡಾಡಬೇಕಾದರೆ ಹೆಲ್ಮೆಟ್ ಧರಿಸುವುದು ಕಡ್ಡಾಯ. ದ್ವಿಚಕ್ರ ವಾಹನ ಹಿಂಬದಿ ಸವಾರರಿಗೂ ಸೇರಿ ಹೆಲ್ಮೆಟ್ ಕಡ್ಡಾಯ ನೀತಿ ರಾಜ್ಯಾದ್ಯಂತ ಜಾರಿಗೆ ಬಂದಿದೆ. ಆದರೆ ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವೂ ವ್ಯಕ್ತವಾಗಿದೆ.
ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಮಾಡಲಾಗಿದ್ದರೂ...