Share with your friends

  • By E-Mail
To :
Your Name :
Your E-Mail :
Link :
ಜಮ್ಮು-ಕಾಶ್ಮೀರದಲ್ಲಿ 5 ಉಗ್ರರ ಹತ್ಯೆ

'ಜಮ್ಮು-ಕಾಶ್ಮೀರ'ದಲ್ಲಿ ಯೋಧರು, ಹಾಗೂ ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ 5ಜನ ಉಗ್ರರನ್ನು ಯೋಧರು ಹತ್ಯೆ ಮಾಡಿದ್ದಾರೆ. ಕುಪ್ವಾರ ಜಿಲ್ಲೆಯಲ್ಲಿ ಡಿ.3ರಂದು ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ದಾಳಿನಡೆದಿದೆ. ಈ ದಾಳಿಯಲ್ಲಿ ಇಬ್ಬರು ಯೋಧರಿಗೆ ಗಂಭೀರ ಗಾಯಗಳುಂಟಾಗಿವೆ ಎಂದು...