ನೂತನ ಶಿಕ್ಷಣ ನೀತಿಯನ್ನು ಶೀಘ್ರದಲ್ಲೇ ಎಲ್ಲ ರಾಜ್ಯಗಳಲ್ಲೂ ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಹೊಸ ಶಿಕ್ಷಣ ನೀತಿಯಲ್ಲಿ ವಿಕಲ ಚೇತನರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಲಾಗಿದೆ ಮತ್ತು ಆ ಮೂಲಕ...