'ಕಾಶ್ಮೀರ ವಿವಾದ'ವನ್ನು ಬದಿಗಿಟ್ಟು ಭಾರತದೊಂದಿಗೆ ಮಾತುಕತೆ ನಡೆಸುವುದು ಅಸಾಧ್ಯ ಎಂದು ಪಾಕ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಸ್ಪಷ್ಟಪಡಿಸಿದ್ದಾರೆ. ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಕೆರ್ರಿಯೊಂದಿಗೆ ಮಾತುಕತೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸರ್ತಾಜ್ ಅಜೀಜ್, ಕಳೆದ ವರ್ಷ ನರೇಂದ್ರ...