'ಪೆಟ್ರೋಲ್', ಡೀಸೆಲ್ ಬೆಲೆ ಮತ್ತೆ ಇಳಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 2.42 ಪೈಸೆ ಇಳಿಕೆಯಾಗಿದ್ದರೆ ಪ್ರತಿ ಲೀಟರ್ ಡಿಸೇಲ್ ದರ 2.25 ಪೈಸೆ ಇಳಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆಯಾದ ಹಿನ್ನಲೆಯಲ್ಲಿ...