Share with your friends

  • By E-Mail
To :
Your Name :
Your E-Mail :
Link :
ಬಿಜೆಪಿ ಸೇರ್ಪಡೆಗೆ ಕೃಷ್ಣ ತೀರಥ್ ನಿರ್ಧಾರ : ದೆಹಲಿ ಕಾಂಗ್ರೆಸ್ ಗೆ ತೀವ್ರ ಹಿನ್ನಡೆ

'ಯುಪಿಎ-2' ಸರ್ಕಾರದಲ್ಲಿ ಸಚಿವೆಯಾಗಿದ್ದ ಕೃಷ್ಣ ತೀರಥ್ ಬಿಜೆಪಿಗೆ ಸೇರ್ಪಡೆಯಾಗಿದ್ದು ದೆಹಲಿ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಅಘಾತ ಉಂಟಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೃಷ್ಣ ತೀರಥ್, ತಾವು ಬಿಜೆಪಿ ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಪಕ್ಷದಲ್ಲಿ ನನ್ನ ಸ್ಥಾನದ ಬಗ್ಗೆ ಪಕ್ಷದ...