ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ನಡೆಸುತ್ತಿದ್ದ ಪ್ರತಿಭಟನೆ ಮುಂದುವರೆದಿದೆ. ಸಿಬಿಸಿ ತನಿಖೆಗೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ಮಾ.18ರ ವಿಧಾನಸಭಾ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಸದನದ ಭಾವಿಗಿಳಿದು...