Share with your friends

  • By E-Mail
To :
Your Name :
Your E-Mail :
Link :
ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಮೂವರು ಪೊಲೀಸರು ಬಲಿ

ಜಮ್ಮು-ಕಾಶ್ಮೀರದ ಸೋಪಿಯಾನ್ ಜಿಲ್ಲೆಯ ಅಶಿಪೋರಾ ಪ್ರದೇಶದಲ್ಲಿ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಮೂವರು ಪೊಲೀಸರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಳೆದ 24 ಗಂಟೆಗಳಲ್ಲಿ ಪೊಲೀಸರ ಮೇಲೆ ಉಗ್ರರು ನಡೆಸಿದ ಎರಡನೇ ದಾಳಿ ಇದಾಗಿದೆ. ಜಮ್ಮು-ಕಾಶ್ಮೀರದ ಸೋಪಿಯಾನ್ ಜಿಲ್ಲೆಯಲ್ಲಿ ಪ್ರಕರಣವೊಂದರ...