ಬಿಬಿಎಂಪಿ ಚುನಾವಣೆ ಮುಂದೂಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಪಾಲಿಕೆಯನ್ನು ಸೂಪರ್‌ಸೀಡ್ ಮಾಡುವ ನಿರ್ಧಾರ ಕೈಗೊಂಡಿದ್ದು, ಆಡಳಿತಾಧಿಕಾರಿ ನೇಮಕ ಮಾಡಲಿದೆ. ಈ ಬಗೆಗಿನ ಆದೇಶ ಶನಿವಾರ ಅಧಿಕೃತವಾಗಿ ಹೊರಬೀಳಲಿದೆ. ಸಚಿವ ಸಂಪುಟ ಸಭೆಯಲ್ಲಿ ಬಿಬಿಎಂಪಿ ಬೆಳವಣಿಗೆ ಕುರಿತು ನಡೆದ ವಿಸ್ತೃತ ಚರ್ಚೆ ನಂತರ ರಾಜ್ಯ...