Share with your friends

  • By E-Mail
To :
Your Name :
Your E-Mail :
Link :
ಮೋದಿ ಸರ್ಕಾರಕ್ಕೆ 1ವರ್ಷ: ಸಂಭ್ರಮಾಚರಣೆಗೆ ಸಿದ್ಧತೆ

ಕೇಂದ್ರ ಎನ್.ಡಿ.ಎ ಸರ್ಕಾರ ಮೇ 26ರಂದು1 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂತ್ರಿಮಂಡಲದ ಪ್ರಮುಖ ಸಹೋದ್ಯೋಗಿಗಳ ಜತೆ ಚರ್ಚೆ ನಡೆಸಿದರು. ಸಭೆಯಲ್ಲಿ, ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಬೇಕಾದ ರೀತಿಯ ಬಗ್ಗೆ ಮಾತುಕತೆ ನಡೆಸಲಾಯಿತು. ಸರ್ಕಾರಕ್ಕೆ 1 ವರ್ಷ ತುಂಬಿದ ಸಂಭ್ರಮಕ್ಕಾಗಿ...