ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಯಲ್ಲಿ ಭಾರೀ ಪ್ರಮಾಣದ ಗೊಂದಲ, ಎಡವಟ್ಟುಗಳಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೀಡಾಗಿದ್ದು, ಕಂಗಾಲಾದ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೇ 18ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಒಂದೊಂದು ವೆಬ್ ಸೈಟ್ ನಲ್ಲಿ ಒಂದೊಂದು ರೀತಿಯ ಫಲಿತಾಂಶ...
![]() |