ವಿಶ್ವ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೂ ಹಿಂದೂ ಧರ್ಮದಲ್ಲಿ ಪರಿಹಾರವಿದೆ ಎಂದು ಬಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಕನ್ ವೆನ್ ಶನ್ ಸೆಂಟರ್‌ನಲ್ಲಿ ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್ ಕಲಾಂ ಅವರ "ಟ್ರಾನ್ಸೆಂಡೆನ್ಸ್: ಮೈ ಸ್ಪಿರಿಚುವಲ್ ಎಕ್ಸ್‌ಪೀರಿಯನ್ಸಸ್...
![]() |