ಆಧುನಿಕ ಯುಗದಲ್ಲಿ ಕ್ಷಣಮಾತ್ರದಲ್ಲಿ ದೂರದರ್ಶನ, ಇಂಟರ್‌ನೆಟ್ ಮೂಲಕ ಮಾಹಿತಿಯನ್ನು ತಿಳಿಯುತ್ತೇವೆ. ಆದರೆ ಪತ್ರಿಕೆಗಳ ಓದಿನ ಲಾಭವೇ ಬೇರೆ. ಅದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಈಗ ಶಾಲೆಗಳು ಅಂಕಗಳಿಕೆಗೆ ಮಾತ್ರ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿವೆ. ಆದರೆ ಸ್ನೇಹಶಾಲೆ ಎಲ್ಲಾ ಶಾಲೆಗಳಿಗಿಂತ ವಿಭಿನ್ನ. ಇಲ್ಲಿ ವಿದ್ಯಾರ್ಥಿಗಳಿಗೆ...
![]() |