ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ 22ರಂದು ಚುನಾವಣೆ ನಡೆಸುವುದಾಗಿ ಗುರುವಾರ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಿಸಿದೆ. ಜುಲೈ 28 ರಂದು ನಡೆಯಬೇಕಿದ್ದ ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ತಡೆ ಬಿದ್ದಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆಗಸ್ಟ್ ೨೨...
![]() |