Share with your friends

  • By E-Mail
To :
Your Name :
Your E-Mail :
Link :
ಬಿಬಿಎಂಪಿ ಚುನಾವಣೆ ಮತದಾನ ಆರಂಭ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮತದಾನ ಶನಿವಾರ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದೆ. ಒಟ್ಟು 197 ವಾರ್ಡ್​ಗಳಿಗೆ ಚುನಾವಣೆ ನಡೆಯುತ್ತಿದ್ದು, 6,759 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 198 ವಾರ್ಡ್‌ಗಳ ಪೈಕಿ ಹೊಂಗಸಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದರಿಂದ, ಶನಿವಾರ 197...