ಪ್ರಕೃತಿ ನಾಶದಿಂದ ಸಮಸ್ತ ಪ್ರಪಂಚಕ್ಕೆ ತೊಂದರೆಯಾಗುತ್ತದೆ. ಗಿಡ ಮರ ಪರಮಾತ್ಮನ ಮಂದಹಾಸವಿದ್ದಂತೆ. ಪ್ರಪಂಚವೇ ಪ್ರಕೃತಿಯ ವಿಷಯದಲ್ಲಿ ತಪ್ಪು ಹೆಜ್ಜೆ ಇಡುತ್ತಿದೆ. ಇದೀಗ ಆತ್ಮಾವಲೋಕನ ಮಾಡಿಕೊಂಡು,ಎಚ್ಚೆತ್ತುಕೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ಭಾರೀ ಬೆಲೆ ತೆರಬೇಕಾದೀತು ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದ್ದಾರೆ. ಗಿರಿನಗರದ...