ಅಫ್ಘಾನಿಸ್ತಾನದಿಂದ ದೆಹಲಿಗೆ ಹಿಂದಿರುಗುವ ಮಾರ್ಗ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಲಾಹೋರ್ ಗೆ ಭೇಟಿ ನೀಡಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಲಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಪಾಕಿಸ್ತಾನ ಭೇಟಿಯಾಗಿದೆ. ನವಾಜ್ ಷರೀಫ್...