Share with your friends

  • By E-Mail
To :
Your Name :
Your E-Mail :
Link :
ಪಾಕಿಸ್ತಾನದ ಬಚಾಖಾನ್ ವಿಶ್ವವಿದ್ಯಾಲಯದ ಮೇಲೆ ಉಗ್ರರ ದಾಳಿ

ಬುಧವಾರ ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲಿರುವ ಬಚಾಖಾನ್ ವಿಶ್ವವಿದ್ಯಾಲಯದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕೆಮೆಸ್ಟ್ರಿ ಪ್ರೊಫೆಸರ್ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿರುವುದಾಗಿ ಪಾಕಿಸ್ತಾನದ ಮಾಧ್ಯಮ ವರದಿಗಳು ತಿಳಿಸಿವೆ. ಬಂದೂಕು ಧಾರಿ ಉಗ್ರರ ಗುಂಪೊಂದು ಪೇಶಾವರದಲ್ಲಿನ ಬಚಾಖಾನ್ ಯೂನಿರ್ವಸಿಟಿ ಒಳಗೆ...