Share with your friends

  • By E-Mail
To :
Your Name :
Your E-Mail :
Link :
ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯ ಆಲಯದಲ್ಲಿ ಯೋಗ ಕಾರ್ಯಾಗಾರ

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯ ಆಲಯದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರು ಒಂದು ದಿನದ ಯೋಗ ಕಾರ್ಯಾಗಾರವನ್ನು ಫೆಬ್ರವರಿ 14ರಂದು ರಥಸಪ್ತಮಿಯ ದಿನ ನಡೆಸಿದರು. ಸೂರ್ಯನ ಜನ್ಮದಿನವಾದುದರಿಂದ ಸೂರ್ಯನಮಸ್ಕಾರದೊಂದಿಗೆ ಆರಂಭವಾದ ಕಾರ್ಯಾಗಾರದಲ್ಲಿ ಯೋಗಮುದ್ರೆಗಳು, ಬಣ್ಣಚಿಕಿತ್ಸೆ ಹಾಗೂ ಚಕ್ರಧ್ಯಾನಗಳನ್ನು ಪ್ರಾಯೋಗಿಕವಾಗಿ ಕಲಿಸಿದರು....