ನಮ್ಮ ಮೆಟ್ರೋ ಒಂದನೇ ಹಂತದ ಪೂರ್ವ-ಪಶ್ಚಿಮ ಕಾರಿಡಾರ್ ನ ಮೊದಲ ಸುರಂಗ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುರಂಗ ಮಾರ್ಗಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಒಟ್ಟು 18.1 ಕಿ.ಮೀ. ಮಾರ್ಗ ಲೋಕಾರ್ಪಣೆ ಬಳಿಕ ಶನಿವಾರದಿಂದ ಸಂಪೂರ್ಣವಾಗಿ ಸಾರ್ವಜನಿಕ ಸಂಚಾರಕ್ಕೆ ಲಭ್ಯವಾಗಲಿದೆ. ಮೂರನೇ...
![]() |