ನ್ಯಾಶನಲ್ ಎಲಿಜಿಬಿಲಿಟಿ ಎಂಟ್ರೆನ್ಸ್ ಟೆಸ್ಟ್ (ನೀಟ್) ಮೂಲಕವೇ ವಿದ್ಯಾರ್ಥಿಗಳು ಮೆಡಿಕಲ್, ದಂತವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರಗಳು ನಡೆಸುವ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಗೆ ಕೂಡ ಕಾನೂನು ಮಾನ್ಯತೆ ಇಲ್ಲ ಎಂದು ತಿಳಿಸಿದೆ....
![]() |