Share with your friends

  • By E-Mail
To :
Your Name :
Your E-Mail :
Link :
ಉತ್ತರ ಪ್ರದೇಶದಲ್ಲಿ ಬೃಹತ್ ಸಮಾವೇಶ: ಮೇ 26ರಂದು ಪ್ರಧಾನಿ ಮೋದಿ ಭಾಷಣ

ಉತ್ತರಪ್ರ ದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ನರೇಂದ್ರ ಮೋದಿ ಸರ್ಕಾರ 2 ವರ್ಷಗಳಲ್ಲಿ ಮಾಡಿರುವ ಸಾಧನೆಗಳನ್ನೇ ಮುಂದಿಟ್ಟುಕೊಂಡು ಪ್ರಚಾರಾಂದೋಲನ ನಡೆಸಲು ನಿರ್ಧರಿಸಿದೆ. ಕೇಂದ್ರ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 26ರಂದು ಪ್ರಧಾನಿ...