ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಮೇ 25 ರಂದು ಪ್ರಕಟಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಈ ಬಗ್ಗೆ ಮಾತನಾಡಿರುವಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ರಾಮೇಗೌಡ, ಮಾರ್ಚ್ ಹಾಗೂ ಎಪ್ರಿಲ್ ತಿಂಗಳಲ್ಲಿ ನಡೆದ ಪಿಯು ಪರೀಕ್ಷಾ ಫಲಿತಾಂಶ ಮೇ...