ಸಸ್ಯಕಾಶಿ ಲಾಲ್ ಬಾಗ್ ಮಾವು ಮತ್ತು ಹಲಸು ಮೇಳಕ್ಕೆ ಸಜ್ಜಾಗಿದೆ. ಮೇ 31 ರಿಂದ ಒಂದು ತಿಂಗಳ ಕಾಲ ಅಂದರೆ ಜೂನ್ 29ರವರೆಗೆ ನಡೆಯಲಿರುವ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಮಲಾಕ್ಷಿ ರಾಜಣ್ಣ,...