ಸಂಜಯ್ ಬಾರು ಅವರ ‘ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ಮೇಕಿಂಗ್ ಆಂಡ್ ಅನ್ವೆುಕಿಂಗ್ ಆಫ್ ಮನಮೋಹನ್ ಸಿಂಗ್’ ಎಂಬ ಕಾದಂಬರಿ ಆಧಾರಿತ ಚಿತ್ರ ನಿರ್ಮಿಸಲು ಬಾಲಿವುಡ್ ಮುಂದಾಗಿದೆ. ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರಿಗೆ ಪ್ರಧಾನಿ ಪಟ್ಟ ಬಯಸದೇ ಬಂದ ಭಾಗ್ಯ. ಅದಕ್ಕೆ...