20 ಉಪಗ್ರಹಗಳನ್ನು ಒಳಗೊಂಡ ಪಿಎಸ್ಎಲ್ವಿ-ಸಿ 34 ರಾಕೆಟ್ ನ್ನು ಉಡಾವಣೆ ಮಾಡುವ ಮೂಲಕ ಇಸ್ರೋ ಭಾರತದ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಮತ್ತೊಂದು ಇತಿಹಾಸ ನಿರ್ಮಿಸಿದೆ. ಆಂಧ್ರಪ್ರದೇಶದ ಶ್ರೀ ಹರಿಕೋಟಾದಲ್ಲಿರುವ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಬೆಳಿಗ್ಗೆ 9.26ಕ್ಕೆ ಪಿಎಸ್ಎಲ್ವಿ-ಸಿ 34 ರಾಕೆಟ್ ಯಶಸ್ವಿಯಾಗಿ...