ಬಿಜೆಪಿ ಯುವಮೋರ್ಚಾ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠದ ವತಿಯಿಂದ ಆ.14ರ ಮಧ್ಯರಾತ್ರಿ ‘ರನ್ ಫಾರ್ ಭಾರತ್’ ಸ್ವಾತಂತ್ರ್ಯ ಓಟವನ್ನು ಆಯೋಜಿಸಲಾಗಿದೆ. ಫ್ರೀಡಂ ಪಾರ್ಕ್ನಲ್ಲಿ ರಾತ್ರಿ 9 ಗಂಟೆಯಿಂದ ದೇಶಭಕ್ತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಗಮ್ ಬ್ಯಾಂಡ್ ತಂಡದಿಂದ ಫ್ಯೂಶನ್ ರಾಕ್...