Share with your friends

  • By E-Mail
To :
Your Name :
Your E-Mail :
Link :
ಗೋ-ಗಣಪತಿ ಮೂಲಕ ಗೋಜಾಗೃತಿ ಸಂದೇಶ

ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು. ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ ತಯಾರಿಸಲಾದ ವಿಶಿಷ್ಟ ಗೋ-ಗಣಪತಿಗೆ ಪ್ರಾಣ ಪ್ರತಿಷ್ಠೆ, ಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಗೋ-ಗಣಪತಿಗೆ ವಿಶೇಷ ಪೂಜೆ ನೆರವೇರಿತು. ಗಣೇಶಚತುರ್ಥಿಯ...