ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಅತ್ಯಗತ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಬೆಂಗಳೂರು ನಗರ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಬಲೂನ್‍ಗಳನ್ನು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕ್ರೀಡಾ...
![]() |