ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ.ಜಾರ್ಜ್ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡಿರುವ ಹಿನ್ನಲೆಯಲ್ಲಿ ಜಾರ್ಜ್ ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ...
![]() |