Share with your friends

  • By E-Mail
To :
Your Name :
Your E-Mail :
Link :
ಇಸ್ಲಾಮಾಬಾದ್ ನ 19ನೇ ಸಾರ್ಕ್ ಶೃಂಗಸಭೆ ಬಹಿಷ್ಕಾರ: ಸಭೆ ಮುಂದೂಡಿಕೆ

ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದಿನಲ್ಲಿ ಇದೇ ನವೆಂಬರ್ 9 ಮತ್ತು 10ರಂದು ನಡೆಯಬೇಕಿದ್ದ 19ನೇ ಸಾರ್ಕ್ ಶೃಂಗಸಭೆಯನ್ನು ಮುಂದೂಡಲಾಗಿದೆ. ಜಮ್ಮು-ಕಾಶ್ಮೀರದ ಉರಿ ಉಗ್ರರ ದಾಳಿ ಹಿನ್ನಲೆಯಲ್ಲಿ ಭಾರತ ಇಸ್ಲಾಮಾಬಾದ್ ನಲ್ಲಿ ನಡೆಯುವ ಸಾರ್ಕ್ ಶೃಂಗಸಭೆಯನ್ನು ಬಹಿಷ್ಕರಿಸಿದೆ. ಇದರ ಬೆನ್ನಲ್ಲೇ ಬಾಂಗ್ಲಾದೇಶ, ಆಫ್ಘಾನಿಸ್ತಾನ, ಭೂತಾನ್...