ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಎತ್ತಿನಹೊಳೆ ಯೋಜನೆ ಅನುಷ್ಠಾನದಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಕೆಎನ್ ಸೋಮಶೇಖರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಎನ್ ಜಿಟಿ ತಿರಸ್ಕರಿಸಿದ್ದು, ಯೋಜನೆಯ ಮೊದಲ...