Share with your friends

  • By E-Mail
To :
Your Name :
Your E-Mail :
Link :
ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ. ರಾಜಕಾಲುವೆಯಲ್ಲಿ ಮೂವರು ಕೊಚ್ಚಿ ಹೋಗಿದ್ದು, ಗೋಡೆ ಕುಸಿತದಿಂದ ದಂಪತಿ ಮೃತಪಟ್ಟಿದ್ದಾರೆ.ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಬೀದರ್‌,...