ಮಾಜಿ ಸಚಿವ, ಶಾಸಕ ಸಿ.ಪಿ.ಯೋಗೀಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ರಾಮನಗರದ ಚೆನ್ನಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೀಶ್ವರ್, ನಾನು ಕಾಂಗ್ರೆಸ್ ನಾಯಕರ ನಡವಳಿಕೆಯಿಂದ ಬೇಸತ್ತು ಪಕ್ಷವನ್ನು ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ರಾಜೀನಾಮೆ...
![]() |