Untitled Document
Sign Up | Login    
Dynamic website and Portals
  

International News

ಪ್ರಧಾನಿ ಮೋದಿ ಓರ್ವ ಟೆರರಿಸ್ಟ್: ಪಾಕ್ ವಿದೇಶಾಂಗ ಸಚಿವ ಖ್ವಾಜಾ ಮೊಹಮ್ಮದ್ ಆಸೀಫ್

ಭಾರತದ ಪ್ರಧಾನಿ ನರೇಂದ್ರ ಮೋದಿ ಓರ್ವ ಟೆರರಿಸ್ಟ್. ಆರ್ ಎಸ್ ಎಸ್ ಒಂದು ಉಗ್ರ ಸಂಘಟನೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಖ್ವಾಜಾ ಮೊಹಮ್ಮದ್ ಆಸೀಫ್ ವಾಗ್ದಾಳಿ ನಡೆಸಿದ್ದಾರೆ.... More »

ಉತ್ತರ ಕೊರಿಯಾ ವಿರುದ್ಧ ಮತ್ತೆ ಕಿಡಿಕಾರಿದ ಅಮೆರಿಕ

ಡೊನಾಲ್ಟ್ ಟ್ರಂಪ್

ಜಾಗತಿಕ ಸಮುದಾಯವನ್ನು ಎದುರು ಹಾಕಿಕೊಂಡು ಅಣ್ವಸ್ತ್ರ ಪರೀಕ್ಷೆಗಳನ್ನು ನಡೆಸುತ್ತಿರುವ ಉತ್ತರ ಕೊರಿಯಾ
ವಿರುದ್ಧ ಅಮೆರಿಕ ಕಿಡಿಕಾರಿದೆ.More »

ಅಮೆರಿಕಾದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ

ತುಂಬಾ ಕುತೂಹಲ ಕೆರಳಿಸಿದ್ದ ಅಮೆರಿಕದ ಸಾರ್ವತ್ರಿಕ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಜಯಭೇರಿ ಬಾರಿಸಿ ಆಯ್ಕೆಯಾಗಿದ್ದಾರೆ.More »

ಅಮೆರಿಕ ಅಧ್ಯಕ್ಷೀಯ ಚುನಾವಣೆ ಪ್ರಾರಂಭ

ಇಡೀ ವಿಶ್ವದ ಗಮನ ಸೆಳೆದಿರುವ ಅಮೆರಿಕದ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ, ಮಂಗಳವಾರ ಅಮೆರಿಕಾದ್ಯಂತ ಮತದಾನ ಪ್ರಾರಂಭಗೊಂಡಿದೆ.More »

ಜಪಾನಿನ ಜೀವಶಾಸ್ತ್ರಜ್ಞ ಯೊಶಿನೊರಿ ಒಶುಮಿ ಅವರಿಗೆ ನೊಬೆಲ್ ಪ್ರಶಸ್ತಿ

ಜಪಾನಿನ ಜೀವಶಾಸ್ತ್ರಜ್ಞ ಯೊಶಿನೊರಿ ಒಶುಮಿ 2016ನೇ ಸಾಲಿನ ವೈದ್ಯಕೀಯ ವಿಭಾಗದ ನೊಬೆಲ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆMore »

ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರ: ಮಸೂದೆ ಮಂಡಿಸಿದ ಅಮೆರಿಕ ಸಂಸದರು

ಪಾಕಿಸ್ತಾನ್ ಸ್ಟೇಟ್ ಸ್ಪಾನ್ಸರ್ ಆಫ್ ಟೆರರಿಸಂ ಡೆಸಿಗ್ನೇಷನ್ ಆಕ್ಟ್ ಹೆಚ್ ಆರ್ 6069 ಮಸೂದೆ ಮಂಡಿಸಿದ ಅಮೆರಿಕMore »

ಪಾಕ್ ನೊಂದಿಗಿನ ಜಂಟಿ ಸೇನಾ ತಾಲೀಮು ರದ್ದುಗೊಳಿಸಿದ ರಷ್ಯಾ

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿರುವ ಸೇನಾ ಕಚೇರಿ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಬೆನ್ನಲ್ಲೇ ರಷ್ಯಾ ಪಾಕಿಸ್ತಾನದೊಂದಿಗೆ ನಿಗದಿಯಾಗಿದ್ದ ಜಂಟಿ ಸೇನಾ ತಾಲೀಮನ್ನು ರದ್ದುಗೊಳಿಸಿದೆ.More »

ವಿಶ್ವಸಂಸ್ಥೆಯಲ್ಲಿ ಬಲೂಚಿಸ್ತಾನ ವಿಚಾರ ಪ್ರಸ್ತಾಪಿಸಿದ ಭಾರತ

ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿಗೆ ಬಲೂಚಿಸ್ತಾನ ವಿಚಾರವನ್ನು ಪ್ರಸ್ತಾಪಮಾಡಿರುವ ಭಾರತ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನದ ನಡೆಯ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.More »

ಭಯೋತ್ಪಾದನೆ ವಿರುದ್ಧ ಸಂಘಟಿತ ಹೋರಾಟಕ್ಕೆ ಆಸಿಯಾನ್ ರಾಷ್ಟ್ರಗಳಿಗೆ ಪ್ರಧಾನಿ ಕರೆ

ಭಯೋತ್ಪಾದನೆ ರಫ್ತು ಪಿಡುಗಿನ ವಿರುದ್ಧ ಸಂಘಟಿತ ಹೋರಾಟದ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಆಸಿಯಾನ್ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ.
More »

ಜಿ-20ಶೃಂಗಸಭೆ: ಭ್ರಷ್ಟಾಚಾರ. ಕಪ್ಪುಹಣ, ತೆರಿಗೆ ವಂಚನೆ ಬಗ್ಗೆ ಪ್ರಧಾನಿ ಪ್ರಸ್ತಾಪ

ಅತಿಯಾದ ಬ್ಯಾಂಕಿಗ್ ಗೌಪ್ಯತೆಯನ್ನು ನಿರ್ಮೂಲನೆಗೆ ಕ್ರಮಕೈಗೊೞಬೇಕು-ಪ್ರಧಾನಿ ಮೋದಿMore »

ಪ್ರಧಾನಿ ಮೋದಿ - ಬ್ರಿಟನ್ ನ ನೂತನ ಪ್ರಧಾನಿ ತೆರೆಸಾ ಮೆ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು, ಬ್ರಿಟನ್ ನ ನೂತನ ಪ್ರಧಾನಿ ತೆರೆಸಾ ಮೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರುMore »

ಭಾರತ-ವಿಯೆಟ್ನಾಂ ನಡುವೆ ಮಹತ್ವದ ಒಪ್ಪಂದಗಳಿಗೆ ಸಹಿ

ವಿಯೆಟ್ನಾಂ ರಕ್ಷಣಾ ಕ್ಷೇತ್ರಕ್ಕೆ 500 ಮಿಲಿಯನ್ ಡಾಲರ್ ಆರ್ಥಿಕ ನೆರವು ನೀಡುವುದಾಗಿ ಪ್ರಧಾನಿ ಘೋಷಣೆMore »

ಪ್ರಧಾನಿ ಮೋದಿ ವಿಯೆಟ್ನಾಂ ಭೇಟಿ

ಮೂರುದಿನಗಳ ವಿಯೆಟ್ನಾಂ, ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಮೊದಲಿಗೆ ವಿಯೆಟ್ನಾಂ ಗೆ ಭೇಟಿ ನೀಡಿದ್ದು, ಹನೋಯಿಯ ರಾಷ್ಟ್ರಾಧ್ಯಕ್ಷರ ನಿವಾಸದಲ್ಲಿ ಪ್ರಧಾನಿಗೆ ಸ್ವಾಗತ ಕೋರಲಾಯಿತು.More »

ಭಾರತ-ಅಮೆರಿಕ ರಕ್ಷಣಾ ಪರಿಕರ ವಿನಿಮಯ ಒಪ್ಪಂದಕ್ಕೆ ಸಹಿ

ಭಾರತ-ಅಮೆರಿಕ ಮಹತ್ವದ ರಕ್ಷಣಾ ಪರಿಕರ ವಿನಿಮಯ ಒಪ್ಪಂದಕ್ಕೆ ಸಹಿMore »

ಢಾಕಾದ ಕೆಫೆ ದಾಳಿಯ ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರು ಉಗ್ರರ ಹತ್ಯೆ

ಬಾಂಗ್ಲಾದೇಶದ ರಾಜಧಾನಿ ಢಾಕಾ ಕೆಫೆಯಲ್ಲಿ ನಡೆದ ಉಗ್ರರ ದಾಳಿ ಪ್ರಕರಣದ ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರು ಉಗ್ರರನ್ನು ಬಾಂಗ್ಲಾ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆಗೈದಿರುವುದಾಗಿ ತಿಳಿದುಬಂದಿದೆ.More »

ರಿಯೋ ಒಲಂಪಿಕ್ಸ್ 2016 ಕ್ರೀಡಾ ಉತ್ಸವಕ್ಕೆ ಅದ್ದೂರಿ ತೆರೆ

ಸಾಂಬಾ ನಾಡಿನಲ್ಲಿ ಸತತ 16 ದಿನಗಳ ಕಾಲ ನಡೆದ ವಿಶ್ವದ ಅತಿ ದೊಡ್ಡ ಕ್ರೀಡಾ ಉತ್ಸವ ರಿಯೋ ಒಲಿಂಪಿಕ್ಸ್ ಗೆ ವಿದ್ಯುಕ್ತ ತೆರೆ ಬಿದ್ದಿದೆ.More »

ರಿಯೋ ಒಲಿಂಪಿಕ್ಸ್: ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಪದಕ ಗೆದ್ದ ಪಿವಿ ಸಿಂಧು

ರಿಯೋ ಒಲಿಂಪಿಕ್ಸ್ ನ ವನಿತೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ತಲುಪಿದ್ದ ಪಿವಿ ಸಿಂಧು ಭಾರತದ ಪರ ಬೆಳ್ಳಿ ಪದಕಕ್ಕೆ ತೃಪ್ತರಾದರು.More »

ರಿಯೋ ಒಲಂಪಿಕ್ಸ್: ಬ್ಯಾಡ್ಮಿಂಟನ್ ನಲ್ಲಿ ಫೈನಲ್ ಪ್ರವೇಶಿಸಿದ ಪಿವಿ ಸಿಂಧು

ರಿಯೋ ಒಲಂಪಿಕ್ಸ್ ನಲ್ಲಿ ಹೈದರಾಬಾದ್​ನ ಪಿವಿ ಸಿಂಧು ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಫೈನಲ್ ಪ್ರವೇಶಿಸಿದ್ದು, ಭಾರತಕ್ಕೆ ಇನ್ನೊಂದು ಪದಕ ಖಚಿತವಾಗಿದೆMore »

ಕಾಶ್ಮೀರ ವಿಚಾರವಾಗಿ ಮಾತುಕತೆಗೆ ಬರುವಂತೆ ಪಾಕಿಸ್ತಾನ ಆಹ್ವಾನ

ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆಗೆ ಇಸ್ಲಾಮಾಬಾದ್ ಗೆ ಭಾರತೀಯ ನಿಯೋಗವನ್ನು ಕಳುಹಿಸಿಕೊಡುವಂತೆ ಪಾಕಿಸ್ತಾನ ವಿದೇಶಾಂಗ ಕಾರ್ಯಾಲಯ ಭಾರತವನ್ನು ಆಹ್ವಾನಿಸಿದೆMore »

ರಿಯೋ ಒಲಂಪಿಕ್ಸ್: ಅದ್ದೂರಿ ಚಾಲನೆ

ಕ್ರೀಡಾಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದ ಜಾಗತಿಕ ಕ್ರೀಡಾ ಹಬ್ಬ ರಿಯೋ ಒಲಂಪಿಕ್ಸ್ ಗೆ ವರ್ಣರಂಜಿತ ಚಾಲನೆ ದೊರೆತಿದೆ.More »

ಉಗ್ರರನ್ನು ಹುತಾತ್ಮರಂತೆ ಬಿಂಬಿಸಬೇಡಿ: ರಾಜನಾಥ್ ಸಿಂಗ್

Rajnath Singh (File Pic)

ಉಗ್ರರನ್ನು ಹುತಾತ್ಮರಂತೆ ವೈಭವೀಕರಿಸಬೇಡಿ-ರಾಜನಾಥ್ ಸಿಂಗ್More »

ಪಾಕ್ ಗೆ ನ್ಯೂಕ್ಲಿಯರ್ ರಿಯಾಕ್ಟರ್ ಮಾರಾಟ ಮಾಡಿದ ಚೀನಾ

ಎನ್ ಎಸ್ ಜಿ ನಿಯಮಗಳ ಸಂಪೂರ್ಣ ಉಲ್ಲಂಘನೆ ಮಾಡಿರುವ ಚೀನಾ ಪಾಕಿಸ್ಥಾನಕ್ಕೆ ಪರಮಾಣು ರಿಯಾಕ್ಟರ್‌ಗಳನ್ನು ಮಾರಾಟ ಮಾಡುತ್ತಿದೆ ಎಂದು ಅಮೆರಿಕ ತಿಳಿಸಿದೆ.More »

ಒಬಾಮಾ ಕಿರುಚಿತ್ರದಲ್ಲಿ ವಿಶ್ವದ ಏಕೈಕ ನಾಯಕ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರ ಸಾಧನೆ ವಿವರಿಸುವ ಕಿರುಚಿತ್ರವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಂಡಿದ್ದಾರೆ.More »

ಜರ್ಮನ್ ನ ಮ್ಯೂನಿಚ್ ನಗರದ ಮಾಲ್ ಮೇಲೆ ಉಗ್ರರ ದಾಳಿ: 9 ಜನರು ಸಾವು

ಮ್ಯೂನಿಚ್ ನಗರದ ಮಾಲ್ ವೊಂದರ ಮೇಲೆ ನಾಗರಿಕರನ್ನು ಗುರಿಯಾಗಿಸಿಕೊಂಡು ಬಂದೂಕುದಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 9 ಮಂದಿ ಸಾರ್ವಜನಿಕರು ಮೃತಪಟ್ಟಿದ್ದಾರೆ.More »

ಟರ್ಕಿಯಲ್ಲಿ ಸೇನಾ ದಂಗೆ: 60 ಜನರ ಸಾವು

ಟರ್ಕಿಯಲ್ಲಿ ಸೇನಾ ಪಡೆಗಳು ಅನಿರಿಕ್ಷಿತವಾಗಿ ಕ್ರಿಪ್ರಕ್ರಾಂತಿ ನಡೆಸಿದ ಪರಿಣಾಮ ಉಂಟಾದ ಘರ್ಷಣೆಯಲ್ಲಿ ನಾಗರಿಕರು, ಪೊಲೀಸರು ಸೇರಿ ಸುಮಾರು 60 ಜನರು ಮೃತಪಟ್ಟಿದ್ದಾರೆ.More »

ಫ್ರಾನ್ಸ್ ನಲ್ಲಿ ಉಗ್ರರ ದಾಳಿ: 80ಕ್ಕೂ ಹೆಚ್ಚು ಜನರು ಸಾವು

ಫ್ರಾನ್ಸ್​ನ ನೈಸ್ ನಗರದಲ್ಲಿ ಉಗ್ರರ ದಾಳಿ ನಡೆದಿದ್ದು, ಘಟನೆಯಲ್ಲಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.More »

ವಿಶ್ವಸಂಸ್ಥೆಯಲ್ಲಿನ ಪಾಕ್ ಹೇಳಿಕೆಗೆ ಭಾರತ ಆಕ್ಷೇಪ

ಬುರ್ಹಾನ್‌ ವಾನಿ ಕಾಶ್ಮೀರಿ ನಾಯಕ ಎಂಬ ಪಾಕ್ ಹೇಳಿಕೆಗೆ ಭಾರತ ತಿರುಗೇಟುMore »

ಭಾರತ ಮತ್ತು ಕೀನ್ಯಾ ನಡುವೆ ಮಹತ್ವದ 7 ಒಪ್ಪಂದಗಳಿಗೆ ಸಹಿ

ಪ್ರಧಾನಿ ನರೇಂದ್ರ ಮೋದಿ 30 ಫೀಲ್ಡ್ ಅಂಬುಲೆನ್ಸ್​ಗಳನ್ನು ಕೀನ್ಯಾಗೆ ಕೊಡುಗೆಯಾಗಿ ನೀಡಿದ್ದಾರೆ.More »

ಸೋಲಾರ್ ದೀಪ ಉತ್ಪಾದಿಸುವ ಮಹಿಳೆಯರನ್ನು ಭೇಟಿ ಮಾಡಿದ ಪ್ರಧಾನಿ

ಭಾರತ ಸರ್ಕಾರದ ಯೋಜನೆಯಿಂದ ಸೋಲಾರ್ ದೀಪಗಳನ್ನು ಉತ್ಪಾದಿಸುವ ತರಬೇತಿ ಪಡೆದಿರುವ ಆಫ್ರಿಕಾದ ವಿವಿಧ ದೇಶಗಳ ಮಹಿಳೆಯರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು.More »

ಭಾರತ-ತಾಂಜಾನಿಯಾ ಮಹತ್ವದ ಒಪ್ಪಂದಗಳಿಗೆ ಸಹಿ

ಭಾರತ-ತಾಂಜಾನಿಯಾ ಮಹತ್ವದ ಐದು ಒಪ್ಪಂದಗಳಿಗೆ ಸಹಿMore »

ತಾಂಜಾನಿಯಾದ ಸಾಂಪ್ರದಾಯಿಕ ನಗಾರಿ ಭಾರಿಸಿದ ಪ್ರಧಾನಿ ಮೋದಿ

ಆಫ್ರಿಕದ ನಾಲ್ಕು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಡ ರಾತ್ರಿ ತಾಂಜಾನಿಯಾಕ್ಕೆ ಭೇಟಿ ನೀಡಿದ್ದಾರೆ.More »

ಪೀಟರ್ ಮಾರಿಟ್ಜ್ ಬರ್ಗ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ

ಪೀಟರ್ ಮಾರಿಟ್ಜ್ ಬರ್ಗ್ ‘ಮೋಹನದಾಸ್’ ಅವರನ್ನು ‘ಮಹಾತ್ಮ’ರಾಗಿ ಪರಿವರ್ತನೆ ಮಾಡಿದ ಸ್ಥಳ-ಪ್ರಧಾನಿ ಮೋದಿMore »

ದಕ್ಷಿಣ ಆಫ್ರಿಕಾದ ಪ್ರಿಟೋರಿಯಾ ತಲುಪಿದ ಪ್ರಧಾನಿ ಮೋದಿ

ಆಫ್ರಿಕಾದ ನಾಲ್ಕು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೊಜಾಂಬಿಕ್​ನಿಂದ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದಾರೆ.More »

ಆಫ್ರಿಕಾ ಪ್ರವಾಸ: ಮೊಜಾಂಬಿಕ್ ತಲುಪಿದ ಪ್ರಧಾನಿ ಮೋದಿ

Narendra Modi (File Pic)

ಪ್ರಧಾನಿ ನರೇಂದ್ರ ಮೋದಿ ಅವರ ಐದು ದಿನಗಳ ಆಫ್ರಿಕಾ ಪ್ರವಾಸ ಆರಂಭಗೊಂಡಿದ್ದು, ಈಗಾಗಲೇ ಆಪ್ರಿಕಾದ ಮೊಜಾಂಬಿಕ್ ದೇಶದ ಮಾಪುಟೋ ನಗರ ತಲುಪಿದ ಮೋದಿಯವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ.More »

ಢಾಕಾದಲ್ಲಿ ಉಗ್ರರ ವಿರುದ್ಧದ ಕಮಾಂಡೋ ಕಾರ್ಯಾಚರಣೆ ಅಂತ್ಯ

ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿ, ಒತ್ತೆಯಾಳುಗಳನ್ನಾಗಿ ಇರಿಸಿಕೊಂಡವರನ್ನು ವಿಮೋಚನೆಗೊಳಿಸುವಲ್ಲಿ ಬಾಂಗ್ಲಾ ಭದ್ರತಾ ಪಡೆ ಯಶಸ್ವಿಯಾಗಿದೆ.More »

ಢಾಕಾದ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ, 35 ಮಂದಿಯನ್ನು ಒತ್ತೆಯಾಳುಗಳನ್ನಾಗಿಸಿಕೊಂಡ ಉಗ್ರರು

ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.More »

ಇಸ್ತಾಂಬುಲ್ ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: 38 ಮಂದಿ ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ

ಇಸ್ತಾಂಬುಲ್ ನಲ್ಲಿ ಸಂಭವಿಸಿದ ತ್ರಿವಳಿ ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ 38 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.More »

ಭಾರತಕ್ಕೆ ಎನ್​ಎಸ್​ಜಿ ಸದಸ್ಯತ್ವ ವಿಚಾರ: ಯಾವುದೇ ನಿರ್ಧಾರ ಕೈಗೊಳ್ಳದೇ ಸಭೆ ಮುಕ್ತಾಯ

ಸಿಯೋಲ್ ನಲ್ಲಿ ನಡೆದ ಪರಮಾಣು ಪೂರೈಕೆದಾರರ ಸಮೂಹದ (ಎನ್​ಎಸ್​ಜಿ) ಸಭೆಯು ಭಾರತಕ್ಕೆ ಸದಸ್ಯತ್ವ ನೀಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದೇ ಮುಕ್ತಾಯಗೊಂಡಿದೆ.More »

ಎನ್‌ಎಸ್‌ಜಿ ಸದಸ್ಯತ್ವ ವಿಚಾರ: ಭಾರತಕ್ಕೆ ಬೆಂಬಲ ನೀಡುವಂತೆ ಚೀನಾಗೆ ಪ್ರಧಾನಿ ಮೋದಿ ಮನವಿ

ಎನ್‌ಎಸ್‌ಜಿ ಸೇರ್ಪಡೆಯಾಗುವ ಭಾರತದ ಯತ್ನಕ್ಕೆ ಭಾರಿ ಪ್ರತಿರೋಧ ತೋರುತ್ತಿರುವ ಚೀನಾದ ಮನವೊಲಿಸಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸಿದ್ದಾರೆ.More »

ಭಾರತಕ್ಕೆ ಎನ್​ಎಸ್​ಜಿ ಸದಸ್ಯತ್ವಕ್ಕೆ ಚೀನಾ ವಿರೋಧ ಮುಂದುವರಿಕೆ

48 ದೇಶಗಳ ಪರಮಾಣು ಸರಬರಾಜುದಾರರ ಸಮೂಹ (ಎನ್‌ಎಸ್‌ಜಿ) ಸೇರ್ಪಡೆಗೆ ಭಾರತ ಶತಾಯಗತಾಯ ಯತ್ನಿಸಿದ್ದರೂ ಚೀನಾ ವಿರೋಧ ಮುಂದುವರೆದಿದ್ದು, ಭಾರತಕ್ಕೆ ಸದಸ್ಯತ್ವ ನೀಡಿಕೆ ಕುರಿತ ಚರ್ಚೆ ಇಂದಿಗೆ ಮುಂದೂಡಲಾಗಿದೆ.More »

ತಾಷ್ಕೆಂಟ್ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಎಸ್​ಸಿಒ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬೆಳಗ್ಗೆ ನವದೆಹಲಿಯಿಂದ ಹೊರಟಿರುವ ಪ್ರಧಾನಿ ಮೋದಿ ಉಜ್ಬೆಕಿಸ್ತಾನದ ರಾಜಧಾನಿ ತಾಷ್ಕೆಂಟ್ ತಲುಪಿದ್ದಾರೆ.More »

ಒಲಿಂಪಿಕ್ಸ್‌ ಜ್ಯೋತಿಯಾತ್ರೆ ಕಾರ್ಯಕ್ರಮ: ಗುಂಡೇಟಿಗೆ ಬಲಿಯಾದ ಚಿರತೆ

ರಿಯೊ ಒಲಿಪಿಂಕ್ಸ್ ಆತಿಥ್ಯ ವಹಿಸಿಕೊಂಡಿರುವ ಬ್ರೆಜಿಲ್‌ ನಲ್ಲಿ ನಡೆದ ಒಲಿಂಪಿಕ್ಸ್‌ ಜ್ಯೋತಿಯಾತ್ರೆ ಕಾರ್ಯಕ್ರಮದಲ್ಲಿ ಚಿರತೆಯೊಂದನ್ನು ಗುಂಡಿಟ್ಟು ಹತ್ಯೆಗೈಯ್ಯಲಾಗಿದೆ.More »

ತಾಷ್ಕೆಂಟ್ ನಲ್ಲಿ ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ ಕ್ಸಿ ಜಿನ್​ ಪಿಂಗ್ ಭೇಟಿ

ಉಜ್ಬೆಕಿಸ್ತಾನದ ರಾಜಧಾನಿ ತಾಷ್ಕೆಂಟ್​ ನಲ್ಲಿ ಇಂದು ಆರಂಭವಾಗುವ ಶಾಂಘೈ ಸಹಕಾರ ಸಂಘಟನೆಯ (ಎಸ್​ಸಿಒ) ಶೃಂಗಸಭೆಯಲ್ಲಿ ಪ್ರಧಾನಿ ಭಾಗಿ More »

ಆಫ್ಘಾನಿಸ್ಥಾನದ ಕಾಬೂಲ್ ನಲ್ಲ್ಲಿ ಆತ್ಮಾಹತ್ಯಾ ಬಾಂಬ್ ದಾಳಿ: 14 ಜನರು ಸಾವು

ಆಪ್ಘಾನಿಸ್ಥಾನದ ರಾಜಧಾನಿ ಕಾಬುಲ್ ನಲ್ಲಿ ಭದ್ರಾತಾ ಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ.More »

ಪಾಕಿಸ್ತಾನದಲ್ಲಿ ಹಿಂದೂಗಳಿಗೆ ಅವಮಾನ: ಓಂ ಚಿಹ್ನೆಯಿರುವ ಶೂಗಳ ಮಾರಾಟ

ಪಾಕಿಸ್ತಾನದಲ್ಲಿ ಹಿಂದೂ ಧರ್ಮಿಯರಿಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗುತ್ತಿದೆ.More »

ಎನ್​ಎಸ್​ಜಿ ಸದಸ್ಯತ್ವಕ್ಕೆ ಭಾರತಕ್ಕೆ ಬೆಂಬಲ ನೀಡುವಂತೆ ಅಮೆರಿಕ ಮನವಿ

ಎನ್​ಎಸ್​ಜಿ ಸದಸ್ಯತ್ವ ಪಡೆಯಲು ಭಾರತಕ್ಕೆ ಬೆಂಬಲ ನೀಡುವಂತೆ ಎನ್​ಎಸ್​ಜಿ ಸದಸ್ಯ ರಾಷ್ಟ್ರಗಳಿಗೆ ಅಮೆರಿಕ ಮನವಿ ಮಾಡಿದೆ.More »

ಅಮೆರಿಕಾ ದಾಳಿಗೆ ಐಸಿಸ್ ಉಗ್ರ ಸಂಘಟನೆಯ ಮುಖಂಡ ಅಬುಬಕರ್ ಅಲ್ ಬಗ್ದಾದಿ ಸಾವು

ಸಿರಿಯಾದಲ್ಲಿ ಅಮೆರಿಕ ನೇತೃತ್ವದ ಮಿತ್ರ ಪಡೆಗಳು ನಡೆಸಿದ ವಾಯು ದಾಳಿಯಲ್ಲಿ ಐಸಿಸ್ (ಇಸ್ಲಾಮಿಕ್ ಸ್ಟೇಟ್) ಉಗ್ರ ಸಂಘಟನೆಯ ಮುಖಂಡ ಅಬುಬಕರ್ ಅಲ್ ಬಗ್ದಾದಿ ಹತ್ಯೆಯಾಗಿರುವುದಾಗಿ ತಿಳಿದುಬಂದಿದೆ.More »

ಅಮೆರಿಕಾದಲ್ಲಿ ನೈಟ್ ಕ್ಲಬ್ ಮೇಲೆ ಉಗ್ರನ ದಾಳಿ: 50ಕ್ಕೂ ಹೆಚ್ಚು ಮಂದಿ ಸಾವು

ಫ್ಲೋರಿಡಾದ ಒರ್ಲಾಂಡೋದಲ್ಲಿರುವ ಸಲಿಂಗಿಗಳ ನೈಟ್ ​ಕ್ಲಬ್​ಗೆ ನುಗ್ಗಿದ ಶಂಕಿತ ಇಸ್ಲಾಮಿಕ್ ಉಗ್ರನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ.More »

ಎನ್​ಎಸ್​ಜಿ ಸದಸ್ಯತ್ವಕ್ಕೆ ಭಾರತ ಸೇರ್ಪಡೆಗೆ ನಿರ್ಧಾರ ಕೈಗೊಳ್ಳುವಲ್ಲಿ ವಿಯೆನ್ನಾ ಸಭೆ ವಿಫಲ

ಎನ್​ಎಸ್​ಜಿ ಸದಸ್ಯತ್ವಕ್ಕೆ ಭಾರತ ಸಲ್ಲಿಸಿರುವ ಅರ್ಜಿ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವಲ್ಲಿ ವಿಯೆನ್ನಾದಲ್ಲಿ ನಡೆದ ಸಭೆ ವಿಫಲವಾಗಿದೆ.More »

ಆಫ್ಘಾನಿಸ್ತಾನದ ಕಾಬೂಲ್ ನಲ್ಲಿ ಭಾರತೀಯ ಮಹಿಳೆಯ ಅಪಹರಣ

ಕಾಬೂಲ್​ ನಲ್ಲಿ ಸ್ವಯಂಸೇವಾ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ಮಹಿಳೆಯೊಬ್ಬರನ್ನು ಅಪಹರಿಸಲಾಗಿದೆ ಎಂದು ತಿಳಿದುಬಂದಿದೆ.More »

ಎನ್ಎಸ್ ಜಿ ಸದಸ್ಯತ್ವಕ್ಕೆ ಭಾರತ ಸೇರ್ಪಡೆಗೆ ಮೆಕ್ಸಿಕೋದಿಂದ ಬೆಂಬಲ

ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹ (ಎನ್ಎಸ್ ಜಿ)ಕ್ಕೆ ಭಾರತದ ಸೇರ್ಪಡೆಗೆ ಮೆಕ್ಸಿಕೋ ಕೂಡ ಬೆಂಬಲ ಘೋಷಿಸಿದೆ.More »

ಮೆಕ್ಸಿಕೋಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರವಾಸದ ಕೊನೆ ಭಾಗವಾಗಿ ಮೆಕ್ಸಿಕೋ ತಲುಪಿದ್ದಾರೆ.More »

ಭಾರತದ ನೆರೆಯಲ್ಲೇ ಉಗ್ರವಾದದ ಪೋಷಣೆ ನಡೆಯುತ್ತಿದೆಃ ಅಮೆರಿಕ ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ

ಅಮೆರಿಕ ಕಾಂಗ್ರೆಸ್‌ ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಎದ್ದು ನಿಂತು ಚಪ್ಪಾಳೆಯ ಸುರಿಮಳೆಯನ್ನೇಗೈದ ಸದಸ್ಯರು

ಅಮೆರಿಕ ಕಾಂಗ್ರೆಸ್‌ (ಸಂಸತ್ತು)ನಲ್ಲಿ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭಾಷಣMore »

ಪುರಾತನ ವಿಗ್ರಹಗಳನ್ನು ಭಾರತಕ್ಕೆ ಹಸ್ತಾಂತರಿಸಿದ ಅಮೆರಿಕ

ಅಮೆರಿಕ ಸೇರಿದ್ದ ಸುಮಾರು 200ಕ್ಕೂ ಅಧಿಕ ಬೆಲೆ ಬಾಳುವ ಪುರಾತನ ಕಾಲದ ಸುಮಾರು 66.74ಕೋಟಿ ಮೌಲ್ಯದ ಕಲಾಕೃತಿಗಳನ್ನು ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ.More »

ಅಮೆರಿಕಾ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಮೆರಿಕಾಗೆ ಭೇಟಿ ನೀಡಿದ್ದಾರೆ.More »

ಕಪ್ಪು ಹಣ ವಾಪಸ್ ತರುವ ವಿಚಾರದಲ್ಲಿ ಮಹತ್ವದ ಹೆಜ್ಜೆಯಿಟ್ಟ ಪ್ರಧಾನಿ ಮೋದಿ

ಸ್ವಿಜರ್ಲೆಂಡ್ ನಲ್ಲಿ ಕಪ್ಪು ಹಣದ ಕುರಿತು ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಮೂಲಕ ಕಪ್ಪು ಹಣ ವಾಪಸ್ ತರುವ ವಿಚಾರದಲ್ಲಿ ಮೋದಿ ಪ್ರಮುಖ ಹೆಜ್ಜೆ ಇಟ್ಟಿದ್ದಾರೆ.More »

ಜಿನೇವಾ ತಲುಪಿದ ಪ್ರಧಾನಿ ಮೋದಿ: ಕಪ್ಪುಹಣ ಕುರಿತು ಚರ್ಚೆ

ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಸ್ವಿಜರ್ಲೆಂಡ್ ನ ಜಿನೇವಾ ತಲುಪಿದ್ದಾರೆ.More »

ಖತಾರ್ ನಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ಭ್ರಷ್ಟಾಚಾರ ನಿಯಂತ್ರಣ ಮತ್ತು ಮತ್ತು ಹಣಕಾಸಿನ ಪಾರದರ್ಶಕ ವ್ಯವಹಾರದಿಂದಾಗಿ ವಾರ್ಷಿಕ 36 ಸಾವಿರ ಕೋಟಿ ರೂ. ಉಳಿತಾಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.More »

ಖತಾರ್ ಉದ್ಯಮಿಗಳ ಜತೆ ಪ್ರಧಾನಿ ಮೋದಿ ಸಭೆ: ಭಾರತದಲ್ಲಿ ಬಂಡವಾಳ ಹೂಡಿಕೆಗೆ ಆಹ್ವಾನ

ಭಾರತ ಅವಕಾಶಗಳ ನಾಡು ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ಉದ್ಯಮಿಗಳಿಗೆ ಆಹ್ವಾನ ನೀಡಿದ್ದಾರೆ.More »

ಪ್ರಧಾನಿ ಮೋದಿಗೆ ಅಮೀರ್‌ ಅಮಾನುಲ್ಲಾ ಖಾನ್‌ ಪ್ರಶಸ್ತಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಫ್ಘಾನಿಸ್ತಾನ ಸರ್ಕಾರ, ತನ್ನ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ ಅಮೀರ್‌ ಅಮಾನುಲ್ಲಾ ಖಾನ್‌ ಪ್ರಶಸ್ತಿ ನೀಡಿ ಗೌರವಿಸಿದೆ.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited