ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್ ಕಿಲ್ತಾನ್ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಾರ್ಪಣೆ ಮಾಡಿದರು.... More »
ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.More »
ಆರುಷಿ ತಲ್ವಾರ್ ಹಾಗೂ ಹೇಮರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರುಷಿ ತಂದೆ-ತಾಯಿಗಳಾದ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ದಂಪತಿಗ್ಯನ್ನು ಖುಲಾಸೆಗೊಳಿಸಿ ಅಲಹಾಬಾದ್ ಹೈಕೊರ್ಟ್ ತೀರ್ಪು ಪ್ರಕಟಿಸಿದೆ.More »
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೆಟ್ರೋಲ್ ಬಂಕ್ ಡೀಲರ್ ಗಳು ಅ.13ರಂದು ದೇಶಾದ್ಯಂತ ಕರೆ ನೀಡಿದ್ದ ಮುಷ್ಕರವನ್ನು ವಾಪಸ್ ಪಡೆದುಕೊಂಡಿದ್ದಾರೆ.More »
ಕಾಲೇಜು ಉಪನ್ಯಾಸಕರು ಮತ್ತು ಪ್ರಾಧ್ಯಾಪಕರಿಗೆ ಕೇಂದ್ರ ಸರ್ಕಾರ ಈ ಬಾರಿ ದಿಪಾವಳಿಗೆ ಭರ್ಜರಿ ಕೊಡುಗೆ ನೀಡಿದೆ.More »
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬಿಹಾರ ಮತ್ತು ಒಡಿಶಾ ರಾಜ್ಯಗಳಲ್ಲಿ ಪ್ರಬಲ ಚಂಡಮಾರುತ ಅಪ್ಪಳಿಸಲಿದ್ದು, ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.More »
ಜಮ್ಮು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕರ್ನಾಟಕದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.More »
ಜಮ್ಮು-ಕಾಶ್ಮೀರದಲ್ಲಿ ಇನ್ಮುಂದೆ ಗಲಭೆಗಳನ್ನು ನಿಯಂತ್ರಿಸಲು ಪೆಲ್ಲೆಟ್ ಗನ್ ಗಳ ಬದಲಾಗಿ ಪ್ಲಾಸ್ಟಿಕ್ ಬುಲೆಟ್ ಗಳನ್ನು ಬಳಸಲು ನಿರ್ಧಾರ.More »
ಹೆಂಗಸರ ತಲೆಕೂದಲು ಕತ್ತರಿಸಿದ್ದಾನೆ ಎಂಬ ಅನುಮಾನದ ಮೇರೆಗೆ ಶಂಕಿತ ಆರೋಪಿಯೋರ್ವನನ್ನು ಕಲ್ಲಿನಿಂದ ಹೊಂಡೆದು ಹತ್ಯೆಗೈದ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.More »
ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಷರತ್ತುಬದ್ಧ ಅನುಮತಿಯನ್ನು ನೀಡಿದೆ.More »
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ, ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಐದು ದಿನಗಳ ಪೆರೋಲ್ ಮಂಜೂರು ಮಾಡಿದೆ.More »
ಭಾರತೀಯ ವಾಯು ಪಡೆಯ ತರಬೇತಿ ಹೆಲಿಕಾಪ್ಟರ್ ವೊಂದು ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಐವರು ಮೃತಪಟ್ಟಿದ್ದಾರೆ.More »
ಶ್ರೀನಗರದ ವಿಮಾನ ನಿಲ್ದಾಣದ ಬಳಿಯಿರುವ ಬಿಎಸ್ ಎಫ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಭಾರತೀಯ ಸೇನೆ ನಡೆಸಿದ ಉಗ್ರರ ವಿರುದ್ಧದ ಪ್ರತಿ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.More »
ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಬಾಪೂ, ಶಾಸ್ತ್ರಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.More »
ಮುಂಬೈನ ಎಲ್ಫಿನ್‍ಸ್ಟೋನ್ ರೈಲ್ವೇ ನಿಲ್ದಾಣದ ಬಳಿ ಕಾಲ್ತುಳಿತ ಉಂಟಾದ ಪರಿಣಾಮ 22 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.More »
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಬಿಎಸ್ಎಫ್ ಯೋಧರೊಬ್ಬರ ಮನೆಗೆ ನುಗ್ಗಿದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಬಿಎಸ್ ಎಫ್ ಯೋಧ ಸಾವನ್ನಪ್ಪಿದ್ದು, ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂದಿದ್ದಾರೆ.More »
ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ.More »
ಬಿಜೆಪಿ ಸಾಧನೆ ಆಧರಿಸಿದ ರಾಜಕೀಯಕ್ಕೆ ಮಹತ್ವ ನೀಡುತ್ತದೆ. ಆದರೆ ಕಾಂಗ್ರೆಸ್ ಕುಟುಂಬ ರಾಜಕೀಯ ಮತ್ತು ಓಲೈಕೆ ರಾಜಕೀಯ ಮಾಡುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆನುವಂಶೀಯ ರಾಜಕೀಯವನ್ನು ಸಮರ್ಥಿಸಿಕೊಂಡಿದ್ದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.More »
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ತಿಂಗಳ ಜನಪ್ರಿಯ ರೇಡಿಯೊ ಕಾರ್ಯಕ್ರಮಕ್ಕೆ ಇಂದು ಮೂರು ವರ್ಷ.More »
ಹಿರಿಯ ವಿಜ್ಞಾನಿ ಪ್ರೊ.ಸಿ.ಎನ್.ಆರ್.ರಾವ್ ಅವರಿಗೆ ಅಮೆರಿಕದ ಅತ್ಯುನ್ನತ ‘ವಾನ್ ಹಿಪ್ಪಲ್’ ಪ್ರಶಸ್ತಿ ಲಭಿಸಿದೆ.More »
2008ಕ್ಕಿಂತ ಮೊದಲು ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ಏನಾಗಿತ್ತು ಎಂಬುದು ಸಮಾಜಕ್ಕೆ ಗೊತ್ತಾಗಬೇಕು.More »
ಮಂಗಳವಾರ ಮಧ್ಯರಾತ್ರಿಯಿಂದ 500-1000 ರುಪಾಯಿ ನೋಟುಗಳ ಮುದ್ರಣವನ್ನು ನಿಲ್ಲಿಸಲಾಗುತ್ತಿದ್ದು, ನಾಳೆಯಿಂದ 500-1000 ನೋಟುಗಳ ಚಲಾವಣೆ ಇರುವುದಿಲ್ಲMore »
ಜಗದ ಸಕಲ ಜೀವರಾಶಿಗಳನ್ನು ಉಳಿಸುವ ಮಹಾಭಿಯಾನ ಮಂಗಲ ಗೋಯಾತ್ರೆಯಾಗಿದ್ದು, ಜಗತ್ತಿನ ಎಲ್ಲ ಜೀವಗಳನ್ನು ಉಳಿಸುವ ಶಕ್ತಿ ಗೋವಿಗಿದೆ.More »
ಸ್ವಾತಂತ್ರ್ಯ ಸೇನಾನಿ ಮಂಗಲ ಪಾಂಡೆಯ ಸ್ಪೂರ್ತಿಯೊಂದಿಗೆ ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಮಂಗಳವಾರ ಆರಂಭವಾಗಲಿದ್ದು, ಗೋಯಾತ್ರೆಗೆ ಪೂರಕವಾಗಿ ಅಮೃತಪಥ ಹಾಗೂ ಅಮೃತಗರ್ಭ ಆಂದೋಲನವನ್ನು ನಾಡಿನಾದ್ಯಂತ ಕೈಗೊಳ್ಳಲಾಗಿದೆMore »
ಮಹಿಳೆಯೊಬ್ಬಳ ಮಾನ ರಕ್ಷಣೆಗಾಗಿ ರಾಮಾಯಣ ಕಾಲದಲ್ಲಿ ಜಟಾಯು ಮಾಡಿದ ಹೋರಾಟ ಭಯೋತ್ಪಾದನೆ ವಿರುದ್ಧದ ಮೊದಲ ಹೋರಾಟ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದರು.More »
ಭಾರತೀಯ ರಿಸರ್ವ್ ಬ್ಯಾಂಕ್ ನ ನೂತನ ಅಧ್ಯಕ್ಷ ಉರ್ಜಿತ್ ಪಟೇಲ್, ತಮ್ಮ ಮೊದಲ ಹಣಕಾಸು ನೀತಿ ಪ್ರಕಟಿಸಿದ್ದು, ರೆಪೋ ದರವನ್ನು ಶೇ.0.25ರಷ್ಟು ಕಡಿತಗೊಳಿಸಿದ್ದಾರೆ.More »
ತಮಿಳುನಾಡಿಗೆ 6 ದಿನಗಳಲ್ಲಿ ಒಟ್ಟು 36,000 ಕ್ಯೂಸೆಕ್ಸ್ ನೀರು ಹರಿಸಲಾಗುವುದು ಸುಪ್ರೀಂ ಕೋರ್ಟ್ ಕರ್ನಾಟಕ ಹೇಳಿಕೆMore »
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡುತ್ತಿರುವ ಆದೇಶವನ್ನು ಪಾಲಿಸದೇ ನಿರಾಕರಿಸುತ್ತಿರುವ ಕಾರ್ನಾಟಕದ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯ, ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ.More »
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ.More »
ಭಾರತೀಯ ಯೋಧರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನುಗ್ಗಿ ಉಗ್ರರ ನೆಲೆಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಹಿನ್ನಲೆಯಲ್ಲಿ ಈ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಉಗ್ರರ ಗುಂಪು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ.More »
ಭಾರತ ತಾನಾಗಿವಯೇ ಇನ್ನೊಂದು ದೇಶದ ಮೇಲೆ ದಾಳಿ ನಡೆಸಿಲ್ಲ. ಆದರೆ ಬೇರೆ ದೇಶ ಭಾರತದ ಮೇಲೆ ದಾಳಿ ನಡೆಸಿದರೆ ಅಥವಾ ನಮ್ಮ ನೆಲವನ್ನು ವಶಪಡಿಸಿಕೊಳ್ಳಲು ಯತ್ನಿಸಿದರೆ ಭಾರತ ಸುಮ್ಮನೆ ಇರುವುದಿಲ್ಲ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.More »
ಮಹಾತ್ಮಾ ಗಾಂಧೀಜಿಯವರ 147ನೇ ಜನ್ಮದಿನದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ರಾಜ್ ಘಾಟ್ ಗೆ ಭೇಟಿ ನೀಡಿ, ಬಾಪೂ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ.More »
ಕಪ್ಪು ಹಣ ಘೋಷಣೆಗೆ ಕೇಂದ್ರ ಸರ್ಕಾರ ನೀಡಿದ್ದ ಗಡುವಿನ ಒಳಗೆ 64,275 ಮಂದಿ ತಮ್ಮ ಬಳಿ ಇರುವ ಅಕ್ರಮ ಸಂಪತ್ತನ್ನು ಬಹಿರಂಗ ಪಡಿಸಿದ್ದು, ಈ ಮೂಲಕ 65,250 ಕೋಟಿ ರೂ.ಕಪ್ಪು ಹಣ ಘೋಷಣೆಯಾಗಿದೆ.More »
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೊನೆಗೂ ಮಧ್ಯಪ್ರವೇಶಿಸಿದ್ದು, ನವದೆಹಲಿಯಲ್ಲಿ ತುರ್ತು ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.More »
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಅಕ್ಟೋಬರ್ 1ರಿಂದ 6ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.More »
ಜಮ್ಮುವಿನ ಅಂಖೂರ್ ಸೆಕ್ಟರ್ ಬಳಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್More »
ಜಮ್ಮು-ಕಾಶ್ಮೀರದ ಉರಿ ಉಗ್ರರ ದಾಳಿಯಲ್ಲಿ ಉಗ್ರರು 18 ಭಾರತೀಯ ಯೋಧರನ್ನು ಬಲಿತೆಗೆದುಕೊಂಡ ಹಿನ್ನಲೆಯಲ್ಲಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಮತ್ತು ಗುಂಡಿನ ದಾಳಿ ಹಿನ್ನಲೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ.More »
ಪಾಕಿಸ್ತಾನ ಸೇನೆ ವಿರುದ್ಧ ತಿರುಗಿ ಬಿದ್ದ ಭಾರತೀಯ ಸೇನೆ, ಸರ್ಜಿಕಲ್ ದಾಳಿ ನಡೆಸಿ ಹಲವು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ.More »
ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದಿನಲ್ಲಿ ಇದೇ ನವೆಂಬರ್ 9 ಮತ್ತು 10ರಂದು ನಡೆಯಬೇಕಿದ್ದ 19ನೇ ಸಾರ್ಕ್ ಶೃಂಗಸಭೆಯನ್ನು ಮುಂದೂಡಲಾಗಿದೆ.
More »
ಕಾವೇರಿ ಜಲ ವಿವಾದ; ರಾಜ್ಯಕ್ಕೆ ಮತ್ತೆ ಹಿನ್ನಡೆ. ಸೆ.28ರಿಂದ ಮೂರು ದಿನ ಒಟ್ಟು 18 ಸಾವಿರ ಕ್ಯೂಸೆಕ್ ನೀರು ಹರಿಸಲು ಸುಪ್ರೀಂ ಕೋರ್ಟ್ ಆದೇಶMore »
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಅರ್ಜಿ ವಿಚಾರಣೆMore »
ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಭಾರತ ಸಿಂಧೂ ನದಿ ಒಪ್ಪಂದದಿಂದ ಹಿಂದೆಸರಿಯಲು ನಿರ್ಧರಿಸಿದ್ದು, ಸಿಂಧು, ಛೇನಾಬ್ ಮತ್ತು ಝೇಲಂ ನದಿ ನೀರಿನ ಗರಿಷ್ಠ ಬಳಕೆಗೆ ತೀರ್ಮಾನ ಕೈಗೊಂಡಿದೆ.More »
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆMore »
ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ದಾಳಿ ನಡೆದಿ 18 ಯೋಧರ ಹತ್ಯೆಗೆ ಕಾರಣರಾದವರನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹೇಳಿದ್ದಾರೆ.More »
ಪ್ರಧಾನಿ ಮೋದಿ ಎಚ್ಚರಿಕೆಗೆ ಹೆದರಿದ ಪಾಕಿಸ್ತಾನ; ಮೋದಿ, ವಿಶ್ವಸಮುದಾಯದ ಎದುರು ಪಾಕಿಸ್ತಾನವನ್ನು ಏಕಾಂಗಿಯಾಗಿ ನಿಲ್ಲಿಸುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ ಪಾಕಿಸ್ತಾನMore »
ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡಾವಣಾ ನೆಲೆಯಲ್ಲಿ ಪಿಎಸ್ ಎಲ್ ವಿ-ಸಿ35 ಉಡಾವಣೆಗೆ ಕ್ಷಣಗಣನೆ ಆರಂಭMore »
ಉರಾನ್ ನೌಕಾ ನೆಲೆ ವಲಯದಲ್ಲಿ ಮಿಲಿಟರಿ ಸಮವಸ್ತ್ರದಲ್ಲಿ ಕೆಲ ವ್ಯಕ್ತಿಗಳು ಶಂಕಾಸ್ಪದವಾಗಿ ಓಡಾಡುತ್ತಿದ್ದುದಾಗಿ ಶಾಲಾ ಮಕ್ಕಳು ತಿಳಿಸಿದ್ದು, ಈ ಹಿನ್ನಲೆಯಲ್ಲಿ ಮುಂಬೈನಾಧ್ಯಂತ ಕಟ್ಟೆಚ್ಚರ ವಹಿಸಲಾಗಿದೆ.More »
ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ನ್ನು ವಿಲೀನಗೊಳಿಸುವ ನೂತನ ಸಂಪ್ರದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ.More »
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗಿದ್ದು, ತಮಿಳುನಾಡಿಗೆ ಸೆ.21ರಿಂದ 27ರವರೆಗೆ ಪ್ರತಿದಿನ ಆರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.More »
ಸೇನಾ ಪ್ರಧಾನ ಕಛೇರಿ ಮೇಲೆ ಉಗ್ರರ ದಾಳಿ-ಪಾಕ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿMore »
ಜಮ್ಮು-ಕಾಶ್ಮೀರದ ಸೇನಾ ಮುಖ್ಯ ಕಛೇರಿಯ ಮೇಲೆ ಉಗ್ರರು ದಾಳಿ ನಡೆಸಿದ್ದು, 17 ಯೋಧರು ಹುತಾತ್ಮರಾಗಿದ್ದು, 12 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.More »
ಪ್ರಧಾನಿ ನರೇಂದ್ರ ಮೋದಿ ಅವರ 66ನೇ ಹುಟ್ಟುಹಬ್ಬ ಹಿನ್ನಲೆಯಲ್ಲಿ ಗುಜರಾತ್ ನ ಸೂರತ್ ನಲ್ಲಿ 3,750 ಕೆ ಜಿ ತೂಕದ ಅತಿ ದೊಡ್ಡ ಕೇಕ್ ತಯಾರಿಸಲಾಗಿದೆ.More »
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 66ನೇ ವಸಂತಕ್ಕೆ ಕಾಲಿಡುತ್ತಿರುವ ಪ್ರಧಾನಿ ಮೋದಿ ಗುಜರಾತ್ ಗೆ ತೆರಳಿ ತಾಯಿಯಿಂದ ಆಶೀರ್ವಾದ ಪಡೆದರು.More »
43 ಶಾಸಕರೊಂದಿಗೆ ಬಿಜೆಪಿ ಮಿತ್ರ ಪಕ್ಷ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ ಪ್ರದೇಶ ಸೇರಿದ ಅರುಣಾಚಲ ಪ್ರದೇಶ ಸಿಎಂMore »
ತಮಿಳುನಾಡು ಬಂದ್ ಹಿನ್ನಲೆಯಲ್ಲಿ ತಿರುಚಿ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎಂಡಿಎಂಕೆ ಮುಖ್ಯಸ್ಥ ವೈಕೋ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.More »
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ನಡೆದ ಪ್ರತಿಭಟನೆ ಖಂಡಿಸಿ, ತಮಿಳುನಾಡಿನಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.More »
ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ಜನತೆ ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿಕೊಳ್ಳುವುದು ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ.More »
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಉಂಟಾಗಿರುವ ಹಿಂಸಾಚಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬೆಳವಣಿಗೆಯಿಂದ ವೈಯಕ್ತಿಕವಾಗಿ ತುಂಬಾ ನೋವುಂಟಾಗಿದೆ ಎಂದು ತಿಳಿಸಿದ್ದಾರೆ.More »
ತಮಿಳುನಾಡಿಗೆ ಪ್ರತಿದಿನ 12 ಕ್ಯೂಸೆಕ್ ನೀರಿನಂತೆ ಸೆ.20ರವರೆಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.More »
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, ದಕ್ಷಿಣ ಕಾಶ್ಮೀರದಲ್ಲಿ ಸೇನಾ ಪಡೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.More »