Untitled Document
Sign Up | Login    
Dynamic website and Portals
  

State News

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಶಾಸಕ ಸಿ.ಪಿ.ಯೋಗೇಶ್ವರ್

ಮಾಜಿ ಸಚಿವ, ಶಾಸಕ ಸಿ.ಪಿ.ಯೋಗೀಶ್ವರ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.... More »

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮೂವರು ಶಂಕಿತ ಹಂತಕರ ರೇಖಾಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ.More »

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.More »

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.More »

ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು

ಸೈನೈಡ್ ಮೋಹನ್

ಪುತ್ತೂರಿನ ಅನಿತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈನೈಡ್ ಮೋಹನ್ ಕುಮಾರ್ ಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ರದ್ದುಪಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೀವನ ಪರ್ಯಂತ ಜೈಲುಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.More »

ಸಿಎಂ ಸಿದ್ದರಾಮಯ್ಯರಿಂದ 300 ಕೋಟಿ ಡೀನೋಟಿಫಿಕೇಷನ್: ಬಿಜೆಪಿ ದಾಖಲೆ ಬಿಡುಗಡೆ

ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 300 ಕೋಟಿ ಬೆಲೆಬಾಳುವ 6.26 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.More »

ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ತೈಲ ಮಾರಾಟಗಾರರು ಇದೇ 13ರಂದು ಪೆಟ್ರೋಲ್‌ ಬಂಕ್‌ ಬಂದ್‌ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.More »

ಬೆಂಗಳೂರಿನ ಕೆಐಎನಲ್ಲಿ ದೇಶದ ಮೊದಲ ಆಧಾರ್ ಸಕ್ರಿಯ ವ್ಯವಸ್ಥೆ ಅಳವಡಿಕೆ

2018ರ ಅಂತ್ಯದ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ಆಧಾರ್ ವ್ಯವಸ್ಥೆಯನ್ನು ಸಕ್ರಿಯವಾಗಿ ಬಳಸಿಕೊಳ್ಳವ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆMore »

ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ

ರಾಜ್ಯ ಬಿಜೆಪಿ ಘಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಬಿಎಸ್ ವೈ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.More »

ಬನ್ನೇರುಘಟ್ಟ ಉದ್ಯಾನವನದಲ್ಲಿ ಹುಲಿ ದಾಳಿಗೆ ಕೇರ್ ಟೇಕರ್ ಸಾವು

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ದಾಳಿಗೆ ಪ್ರಾಣಿ ಪಾಲಕನೊಬ್ಬ ಬಲಿಯಾಗಿದ್ದಾರೆ.More »

ಸಿಎಂ ಪುತ್ರ ಯತೀಂದ್ರ ಅವರ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರ ಭೂಮಿ ಮಂಜೂರು: ಹಳೆ ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ಡಾ.ಯತೀಂದ್ರ ಅವರ ಶಾಂತಲಾ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಹಳೆಯ ದಾಖಲೆಗಳನ್ನೇ ಮತ್ತೆ ಈಗ ಬಿಡುಗಡೆಮಾಡುವ ಮೂಲಕ ಬಿಜೆಪಿ ನಾಯಕರು ಪೇಚಿಗೆ ಸಿಲುಕಿರುವ ಘಟನೆ ನಡೆದಿದೆ.More »

ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ

ವರುಣನ ಆರ್ಭಟಕ್ಕೆ ಬೆಂಗಳೂರು ನಗರದ ಹಲವು ಭಾಗ ಜಲಾವೃತ..

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಕುಂಭದ್ರೋಣ ಮಳೆಗೆ ಎಂಟು ಜನರು ಬಲಿಯಾಗಿದ್ದಾರೆ.More »

ಟ್ರಕ್ ಮತ್ತು ಕಾರು ಡಿಕ್ಕಿ: ರಾಮನಗರದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು

ಟ್ರಕ್​ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಿಡದಿ ಸಮೀಪದ ಕೆಂಪನಹಳ್ಳಿಯಲ್ಲಿ ಸಂಭವಿಸಿದೆ.More »

ಸೆಲ್ಫಿ ಕ್ರೇಜ್: ರೈಲಿಗೆ ಸಿಲುಕಿ ಮೂವರು ಯುವಕರ ಸಾವು

ರೈಲು ಹಳಿಯ ಮೇಲೆ ನಿಂತು ಸೆಲ್ಫಿ ತೆಗೆಯಲು ಹೋಗಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಧಾರುಣ ಘಟನೆ ಬಿಡದಿ ಬಳಿಯ ವಂಡರ್ ಲಾ ಗೇಟ್ ಬಳಿ ನಡೆದಿದೆ.More »

ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ

ಮೈಸೂರು ದಸರಾ ಜಂಬೂಸವಾರಿ

ಅರಮನೆಯ ಮುಖ್ಯದ್ವಾರದಲ್ಲಿ ನಿರ್ಮಿಸಲಾಗಿದ್ದ ವಿಶೇಷ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿ ಮೆರವಣಿಗೆಗೆ ಅಧಿಕೃತ ಚಾಲನೆ ನೀಡಿದರು.More »

ಅರಮನೆ ನಗರಿಯಲ್ಲಿ ಕಳೆಕಟ್ಟಿದ ಜಂಬೂಸವಾರಿ ಮೆರವಣಿಗೆ: ಮನಸೂರೆಗೊಳ್ಳುತ್ತಿದೆ ಸಾಂಸ್ಕೃತಿಕ ಕಲಾತಂಡಗಳ ವೈಭವ

ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆ

ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ವೈಭವದ ಚಾಲನೆ ದೊರೆತಿದ್ದು, ಅರಮನೆ ನಗರಿಯಲ್ಲಿ ರಾಜ ಗಾಂಭೀರ್ಯದಿಂದ ಸಾಗುತ್ತಿರುವ ಗಜೆಪಡೆಗಳು, ಸಾಂಸ್ಕೃತಿಕ ಕಲಾತಂಡಗಳು, ಚಿತ್ತಾಕರ್ಷಕ ಸ್ತಬ್ದಚಿತ್ರಗಳು ಕಣ್ಮನಸೆಳೆಯುತ್ತಿವೆ.More »

ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೆನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.More »

ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಕಳೆಕಟ್ಟಿದ್ದು, ಮುಂಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಜ ವಿಶ್ವ ವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದ್ದಾರೆ.More »

ಜಂಬೂ ಸವಾರಿ ಹಿನ್ನಲೆ: ಹಲವೆಡೆ ಸಂಚಾರ ನಿರ್ಬಂಧ, ಬಿಗಿ ಭದ್ರತೆ

ವಿಶ್ವ ವಿಖ್ಯಾತ ಜಂಬೂಸವಾರಿ ಹಿನ್ನಲೆಯಲ್ಲಿ ಮೆರವಣಿಗೆ ಸಾಗುವ ಹಲವು ಮಾರ್ಗಗಳಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.More »

ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ

ವಿಶ್ವ ವಿಖ್ಯಾತ ಮೈಸೂರು ದಸರಾದ ಐತಿಹಾಸಿಕ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಜಂಬೂ ಸವಾರಿ ಹಾಗೂ ಪಂಜಿನ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.More »

ಒಂದೆಡೆ ಆಯುಧ ಪೂಜೆ ಸಂಭ್ರಮ: ಇನ್ನೊಂದೆಡೆ ಅರಮನೆ ನಗರಿಯಲ್ಲಿ ಉಕ್ಕಿನ ಹಕ್ಕಿಗಳ ಕಲರವ

ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಆಯುಧ ಪೂಜೆ

ದೇಶಾದ್ಯಂತ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಆಯುಧಗಳನ್ನು ಸಿಂಗರಿಸಿ ಭಕ್ತಿಯಿಂದ ಪೂಜೆ ನೆರವೇರಿಸಲಾಗುತ್ತಿದೆ. ಇನ್ನು ನಾಡ ಹಬ್ಬ ದಸರಾ ಪ್ರಮುಖ ಕೇಂದ್ರ ಮೈಸೂರು ಅರಮನೆಯಲ್ಲಿಯೂ ಆಯುಧಪೂಜೆ ಕಳೆಕಟ್ಟಿದೆ.More »

ಬಿಬಿಎಂಪಿ ನೂತನ ಮೇಯರ್ ಆಗಿ ಕಾಂಗ್ರೆಸ್ ನ ಸಂಪತ್ ರಾಜ್: ಉಪ ಮೇಯರ್ ಆಗಿ ಜೆಡಿಎಸ್ ನ ಪದ್ಮಾವತಿ ಆಯ್ಕೆ

ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ನೂತನ ಮೇಯರ್ ಆಗಿ ಸಂಪತ್ ರಾಜ್ ಆಯ್ಕೆಯಾಗಿದ್ದಾರೆ.More »

ರಾಜ್ಯಾದ್ಯಂತ ಮಳೆಯ ಆರ್ಭಟಕ್ಕೆ ಐವರ ಸಾವು: ಜನಜೀವನ ಅಸ್ತವ್ಯಸ್ಥ

ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ..

ರಾಜ್ಯಾದ್ಯಂತ ಸುರಿದ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಅವಾಂತರಕ್ಕೆ ವಿವಿಧ ಪ್ರಕರಣಗಳಲ್ಲಿ ಒಟ್ಟು ಐವರು ಸಾವನ್ನಪ್ಪಿದ್ದಾರೆ.More »

ಡಾ.ಶಿವಕುಮಾರ ಸ್ವಾಮೀಜಿ ಗುಣಮುಖ: ಅಸ್ಪತ್ರೆಯಿಂದ ಡಿಸ್ಚಾರ್ಜ್

ಡಾ.ಶಿವಕುಮಾರ ಸ್ವಾಮೀಜಿ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತುಮಕೂರು ಸಿದ್ಧಗಂಗಾಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.More »

ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ

ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ವಿದ್ಯುಕ್ತ ಚಾಲನೆ ದೊರೆತಿದೆ.More »

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.More »

ಶೂಟಿಂಗ್ ವೇಳೆ ಸಾವನ್ನಪ್ಪಿದ ಅನಿಲ್, ಉದಯ್ ಮೃತದೇಹಕ್ಕಾಗಿ ಮುಂದುವರೆದ ಶೋಧ ಕಾರ್ಯ

ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಹೆಲಿಕಾಪ್ಟರ್ ಮೇಲಿನಿಂದ ಕೆರೆಗೆ ಜಿಗಿಯುವ ಸಾಹಸಮಯ ದೃಶ್ಯ ಚಿತ್ರೀಕರಿಸುತ್ತಿದ್ದ ಸಮಯದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಖಳನಟರಾದ ಉದಯ್ ಹಾಗೂ ಅನಿಲ್More »

ಶ್ರೀ ರಾಮಚಂದ್ರಾಪುರ ಮಠದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ

ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಮಠದಿಂದ ಮರಳಿ ಪಡೆಯುವ ಪ್ರಸ್ತಾಪದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಠದಿಂದ ಬಹಿರಂಗ ಪತ್ರMore »

ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀ ರಾಮಚಂದ್ರಾಪುರ ಮಠಕ್ಕೆ ಬನ್ನಿಃ ರಾಘವೇಶ್ವರ ಶ್ರೀ

ಶಪಥ ಪರ್ವದಲ್ಲಿ ಶ್ರೀ ರಾಘವೇಶ್ವರಭಾರತೀ ಸಾಮೀಜಿಯವರು

ಶಪಥಪರ್ವ ಸಮಾವೇಶದಲ್ಲಿ ಭಾಗಿಯಾದ ಸುಮಾರು 30,000 ಕ್ಕೂ ಅಧಿಕ ಶ್ರೀಮಠದ ಶಿಷ್ಯರು ಹಾಗೂ ಅಭಿಮಾನಿಗಳು.More »

ಶಪಥಪರ್ವ ಸಮಾವೇಶಕ್ಕೆ ಹವ್ಯಕ ಮಹಾಸಭಾ ಬೆಂಬಲ

ಶ್ರೀ ಶಂಕರಾಚಾರ್ಯರಿಂದ ಸ್ಥಾಪಿತವಾದ, ಏಕಮೇವ ಅವಿಚ್ಛಿನ್ನ ಪರಂಪರೆಯನ್ನು ಹೊಂದಿರುವ ಶ್ರೀ ರಾಮಚಂದ್ರಾಪುರ ಮಠವು ಸಾವಿರಾರು ವರ್ಷಗಳಿಂದ ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತಾ ಬರುತ್ತಿದೆ.More »

ರಾಜ್ಯದ ವಿವಿಧೆಡೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಅಧಿಕಾರಿಗಳು ಐದು ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ.More »

ಐ ತೀರ್ಪಿನ ಮೇಲೆ ಗಮನವಿಟ್ಟು ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ರಾಜ್ಯ ಸರ್ಕಾರ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಬಾರದೆಂದು ರಾಜ್ಯ ಸರ್ಕಾರ ರಾತ್ರಿಯಿಂದಲೆ ತಮಿಳುನಾಡಿಗೆ ನೀರು ಹರಿಸಿದೆ.More »

ಕಾವೇರಿ ವಿವಾದ: ಅ.3ರಂದು ಮತ್ತೆ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂದಿನ ಕ್ರಮ ಕುರಿತು ಚರ್ಚಿಸಲು ಸೋಮವಾರ ಅಕ್ಟೋಬರ್ 3 ರಂದು ಮತ್ತೆ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಕರೆಯಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ.
More »

ಕಾವೇರಿ ವಿವಾದ: ಮಾಜಿ ಪ್ರಧಾನಿ ದೇವೇಗೌಡರಿಂದ ಉಪವಾಸ ಸತ್ಯಾಗ್ರಹ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಮತ್ತೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.More »

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಗಿದೆ.More »

ಕಾವೇರಿ ವಿವಾದ: ಸುಪ್ರೀಂ ನಲ್ಲಿ ವಿಚಾರಣೆ-ಬೆಂಗಳೂರಿನಲ್ಲಿ ನಿಷೇಧಾಜ್ಞೆ

ಕಾವೇರಿ ನದಿನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ನಡೆಯುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ.More »

ತಮಿಳುನಾಡಿಗೆ ನೀರು ಹರಿಸಿದರೆ ಹೋರಾಟದ ಎಚ್ಚರಿಕೆ: ಜಿ.ಮಾದೇಗೌಡ

ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ; ಕಾವೇರಿ ಹಿತರಕ್ಷಣಾ ಸಮಿತಿMore »

ಕಾವೇರಿ ವಿವಾದ: ರಾಜ್ಯಕ್ಕೆ ಮತ್ತೆ ಹಿನ್ನಡೆ; ತುರ್ತು ಸಚಿವ ಸಂಪುಟ ಸಭೆ

ಕಾವೇರಿ ವಿವಾದ; ರಾಜ್ಯಕ್ಕೆ ಮತ್ತೆ ಹಿನ್ನಡೆ ಹಿನ್ನಲೆ, ತುರ್ತು ಸಚಿವ ಸಂಪುಟ ಸಭೆMore »

ಸಚಿವರಾಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಿದ ಜಾರ್ಜ್

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ.ಜಾರ್ಜ್‌ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡಿರುವ ಹಿನ್ನಲೆಯಲ್ಲಿ ಜಾರ್ಜ್ ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.More »

ಬತ್ತಿದ ಹೇಮಾವತಿ ಅಚ್ಚಕಟ್ಟು ಪ್ರದೇಶ: ಒಣಗಿದ ಬೆಳೆ

ಕಾವೇರಿ ಕೊಳ್ಳದ ಪ್ರದೇಶದಲ್ಲಿ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಲು ಕಾವೇರಿ ನೀರಾವರಿ ನಿಗಮ ನಿಯಮಿತವು ಅಧ್ಯಯನ ಪ್ರವಾಸ; ಮಳೆ ಇಲ್ಲದೆ ಇಡೀ ಹೇಮಾವತಿ ಅಚ್ಚಕಟ್ಟು ಪ್ರದೇಶವೇ ಒಣಗಿಹೋಗಿದೆ.
More »

ಕೆ.ಜೆ.ಜಾರ್ಜ್‌ ಸೆ.26ರಂದು ಮತ್ತೆ ಸಂಪುಟ ಸೇರ್ಪಡೆ

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ಪಡೆದಿರುವ ಮಾಜಿ ಸಚಿವ ಕೆ.ಜೆ.ಜಾರ್ಜ್‌ ಮತ್ತೆ ರಾಜ್ಯ ಸಚಿವ ಸಂಪುಟ ಸೇರ್ಪಡೆಯಾಗಲಿದ್ದಾರೆ.More »

ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳು ಅಗತ್ಯ : ರಾಮಲಿಂಗಾರೆಡ್ಡಿ

ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಅತ್ಯಗತ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.More »

ಕಾವೇರಿ ನೀರು ಕುಡಿಯಲು ಮಾತ್ರ ಬಳಕೆ: ನಿರ್ಣಯ ಅಂಗೀಕಾರ

ಕಾವೇರಿ ನದಿ ಪಾತ್ರ ಜಲಾಶಯಗಳ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂಬ ನಿರ್ಣಯವನ್ನು ಉಭಯ ಸದನಗಳಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.More »

ಕಾವೇರಿ ಜಲ ವಿವಾದ: ವಿಧಾನಮಂಡಲ ವಿಶೇಷ ಅಧಿವೇಶನ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಂಕಷ್ಟ ಹಿನ್ನಲೆಯಲ್ಲಿ ಇಂದು ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗಿದೆ.More »

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮೂರನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮೂರನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.More »

ಕಾವೇರಿ ವಿವಾದ: ಎಸ್.ಎಂ.ಕೃಷ್ಣ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಜೊತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.More »

ಕಾವೇರಿ ಜಲ ವಿವಾದ: ರಾಜ್ಯದ ಹಿತ ಕಾಪಾಡಲು ಸರ್ಕಾರ ಬದ್ಧ

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆMore »

ತಮಿಳುನಾಡಿಗೆ ನೀರು ಬಿಡದಿರಲು ನಿರ್ಧರಿಸಿ: ಸಿಎಂಗೆ ಗೌಡರ ಸಲಹೆ

ತಮಿಳುನಾಡಿಗೆ ನೀರು ಬಿಡದಿರಲು ದೃಢ ನಿರ್ಧಾರ ತೆಗೆದುಕೊಳ್ಳಿ. ರಾಜ್ಯದಲ್ಲಿ ಮೊದಲು ಕುಡಿಯುವ ನೀರಿಗೆ ಆದ್ಯತೆಕೊಡಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದಾರೆ.More »

ಕಾವೇರಿ ಜಲ ವಿವಾದ: ತುರ್ತು ಸಭೆ ಕರೆದ ಸಿಎಂ

ಕಾವೇರಿ ಜಲ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಸಾಧಕ ಬಾಧಕಗಳನ್ನು ಚರ್ಚಿಸಲು ರಾಜ್ಯ ಮಂತ್ರಿ ಪರಿಷತ್ ತುರ್ತು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ವಿಸೃತವಾಗಿ ಚರ್ಚಿಸಿದ ನಂತರ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.More »

ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಮಗಾರಿ ನಿರ್ವಹಣೆಗೆ ತಜ್ಞರ ಸಮಿತಿ ನೇಮಕಕ್ಕೆ ಸೂಚನೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳನ್ನು ನಿರ್ವಹಿಸಲು ಇತಿಹಾಸದ ಹಿನ್ನೆಲೆಯುಳ್ಳ ತಜ್ಞರ ಸಮಿತಿ ನೇಮಕ ಮಾಡಿ, ತಜ್ಞರ ಸಲಹೆ ಪಡೆದು ಮುಂದಿನ ಒಂದು ತಿಂಗಳೊಳಗೆ ಕಾರ್ಯಸೂಚಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.More »

ಸುಪ್ರೀಂ ನಲ್ಲಿ ಕಾವೇರಿ ಅರ್ಜಿ ವಿಚಾರಣೆ: ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿ ಬಿಗಿ ಭದ್ರತೆ

ಕಾವೇರಿ ವಿವಾದ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಬಿಗಿ ಬಂದೋಬಸ್ತ್ ಕೈಗೊೞಲಾಗಿದೆ.More »

ಗವ್ಯ ಚಿಕಿತ್ಸಾ - ರಾಷ್ಟೀಯ ವಿಚಾರ ಸಂಕಿರಣ

ಗವ್ಯ ಚಿಕಿತ್ಸಾ - ರಾಷ್ಟೀಯ ವಿಚಾರ ಸಂಕಿರಣ’ದ ಸಮಾರೋಪ ಸಮಾರಂಭMore »

ವಿಕಲಚೇತನರು ಹಾಗೂ ಹಿರಿಯ ನಾಗರೀಕರು ಇನ್ನು ಮುಂದೆ ಆನ್‍ಲೈನ್ ಮೂಲಕ ಸರ್ಕಾರದ ಸೌಲಭ್ಯ ಪಡೆಯಬಹುದು:ಉಮಾಶ್ರೀ

ವಿಕಲಚೇತನರು ಹಾಗೂ ನಾಗರೀಕರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಇನ್ನು ಮುಂದೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಡೆಯುವಂತ ಮಹತ್ವದ ತಂತ್ರಾಂಶವನ್ನು ಜಾರಿಗೆ ತರಲಾಗಿದೆMore »

ಗೋರಕ್ಷಣೆಗಾಗಿ ಸೀಮೋಲ್ಲಂಘನ ಮಾಡಿ: ರಾಘವೇಶ್ವರಭಾರತೀ ಸ್ವಾಮಿ

ಗೋರಕ್ಷಣೆಗಾಗಿ ಸೀಮೋಲ್ಲಂಘನ ಮಾಡಿ: ರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶMore »

ಗೋಕಿಂಕರ ಯಾತ್ರೆ ಆರಂಭ

ಗೋವಿನ ಕುರಿತಾದ ಭಾವಜಾಗರಣೆಯ ಮಹಾಭಿಯನ, ‘ಗೋಕಿಂಕರ ಯಾತ್ರೆ’ 5 ಸ್ಥಳಗಳಿಂದ ಶುಭಾರಂಭಗೊಂಡಿತು.More »

ನಮ್ಮ ಮೆಟ್ರೋ ಮೊದಲ ಹಂತದ ಕಾಮಗಾರಿ ಪೂರ್ಣ: ಏಪ್ರಿಲ್ ನಿಂದ ಸಂಚಾರ

ನಮ್ಮ ಮೆಟ್ರೋದ ಮೊದಲನೇ ಹಂತದ ಎಲ್ಲಾ ಕಾಮಗಾರಿಗಳು ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದ್ದು, ಏಪ್ರಿಲ್‍ನಿಂದ ಈ ಮಾರ್ಗದಲ್ಲಿ ಸಂಪೂರ್ಣ ಸಂಚಾರ ಕಾರ್ಯಾರಂಭವಾಗಲಿದೆMore »

ನ್ಯಾಯಾಲಯದ ಆದೇಶ ಪಾಲನೆಗೆ ಸಂಪುಟ ಸಭೆಯಲ್ಲಿ ನಿರ್ಧಾರ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆರೋಪ ಕೇಳಿಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.More »

ಕಾವೇರಿ ವಿವಾದ: ಹೈಕಮಾಂಡ್ ಗೆ ಸಿಎಂ ಮಾಹಿತಿ

ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ.More »

ಕಾವೇರಿ ಗಲಭೆ: ಬೆಂಗಳೂರಿನಲ್ಲಿ 15 ಕಡೆ ಕರ್ಫ್ಯೂ ಜಾರಿ

ಬೆಂಗಳೂರಿನಾದ್ಯಂತ ಉದ್ವಿಗ್ನ ಪರಿಸ್ಥಿತಿ ಉಂಟಾದ ಹಿನ್ನಲೆಯಲ್ಲಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ನಿಷೇಧಾಜ್ಞೆಯನ್ನು ಸೆಪ್ಟೆಂಬರ್ 14ರವರೆಗೂ ವಿಸ್ತರಿಸಲಾಗಿದೆ.More »

ಕಾವೇರಿ ವಿವಾದ: ಬೆಂಗಳೂರು ಉದ್ವಿಗ್ನ; ನಿಷೇಧಾಜ್ಞೆ ಜಾರಿ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಾದ್ಯಂತ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited