You are here : Home » Photo News » ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ
ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ
ಕರ್ನಾಟಕ ಸರ್ಕಾರದ ವತಿಯಿಂದ ಜ.28ರಂದು 26ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಎಲೆಕ್ಟ್ರಾನಿಕ್ ಸಿಟಿಯ ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ನಡೆಯಿತು.
ಲೈಸೆನ್ಸ್ ಇದ್ಯೇನ್ರೀ ?... : ಕರ್ನಾಟಕ ಸರ್ಕಾರದ ವತಿಯಿಂದ ಜ.28ರಂದು 26ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಎಲೆಕ್ಟ್ರಾನಿಕ್ ಸಿಟಿಯ ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ನಡೆಯಿತು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಗೃಹ ಸಚಿವ ಕೆ.ಜೆ.ಜಾರ್ಜ್, ಪೊಲೀಸ್ ಮಹಾನಿರ್ದೇಶಕ ಲಾಲ್ ಋಕುಂ ಪಚಾವೊ, ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.