ಹಿಂದಿ ಭಾಷಣದ ವಿರುದ್ಧ ಕರವೇ ಪ್ರತಿಭಟನೆ
ಫೆ.2ರಿಂದ ಪ್ರಾರಂಭವಾಗಲಿರುವ ವಿಧಾನಮಂಡಲ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.
ಹಿಂದಿ ಭಾಷಣದ ವಿರುದ್ಧ ಕರವೇ ಪ್ರತಿಭಟನೆ : ಫೆ.2ರಿಂದ ಪ್ರಾರಂಭವಾಗಲಿರುವ ವಿಧಾನಮಂಡಲ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು
Share :
1/1
Featured Picture Galleries