ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಚಾಲನೆ
ರಾಜರಾಜೇಶ್ವರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ರಾಜರಾಜೇಶ್ವರಿ ನಗರದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯಮಟ್ಟದ ಪುರುಷ ಮತ್ತು ಮಹಿಳೆಯರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಉದ್ಘಾಟಿಸಿದರು.
ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಚಾಲನೆ : ರಾಜರಾಜೇಶ್ವರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ರಾಜರಾಜೇಶ್ವರಿ ನಗರದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯಮಟ್ಟದ ಪುರುಷ ಮತ್ತು ಮಹಿಳೆಯರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಎಂ.ಕೃಷ್ಣಪ್ಪ, ಬೆಸ್ಟ್ಕ್ಲಬ್ ಅಧ್ಯಕ್ಷ ಆರ್. ಅರುಣಾಚಲಂ, ಸಂಘದ ಉಪಾಧ್ಯಕ್ಷ ಚನ್ನಸಂದ್ರ ನರಸಯ್ಯ, ಚಿತ್ರ ನಟ ಗಣೇಶ್, ನಟಿ ಅಮೂಲ್ಯ ಉಪಸ್ಥಿತರಿದ್ದರು.
Share :
1/1
Featured Picture Galleries