Untitled Document
Sign Up | Login    
Dynamic website and Portals
  
ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಮೇಯರ್ ವಿರುದ್ಧ ಪ್ರತಿಭಟನೆ
ಮಾ.25ರಂದು ನಡೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಆಡಳಿತ, ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಮೇಯರ್ ವಿರುದ್ಧ ಪ್ರತಿಭಟನೆ : ಮಾ.25ರಂದು ನಡೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಆಡಳಿತ, ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ವಿಶೇಷ ಹಣ ಬಿಡುಗಡೆ ಆದೇಶ ಪ್ರಕರಣದಲ್ಲಿ ಮೇಯರ್ ಕೈವಾಡವಿದೆ ಎಂಬ ಆರೋಪ ಪಾಲಿಕೆ ಸಭೆಯಲ್ಲಿ ಪ್ರತಿಧ್ವನಿಸಿತು. ಮೇಯರ್ ಶಾಂತಕುಮಾರಿ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದರು.
1/2
Previous Pause Next

Featured Picture Galleries

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited