You are here : Home » Photo News » ಡಾ.ರಾಜ್ ಕುಮಾರ್ ಅವರ 87ನೇ ಹುಟ್ಟುಹಬ್ಬ ಆಚರಣೆ
ಡಾ.ರಾಜ್ ಕುಮಾರ್ ಅವರ 87ನೇ ಹುಟ್ಟುಹಬ್ಬ ಆಚರಣೆ
ವರನಟ ಡಾ.ರಾಜ್ ಕುಮಾರ್ ಅವರ 87ನೇ ಹುಟ್ಟುಹಬ್ಬದ ಅಂಗವಾಗಿ ಏ.24ರಂದು ರಾಜ್ ಕುಟುಂಬ ಸದಸ್ಯರು ಕಂಠೀರವ ಸ್ಟುಡಿಯೋಗೆ ತೆರಳಿ ಡಾ.ರಾಜ್ ಸಮಾಧಿಗೆ ಪೂಜೆ ಸಲ್ಲಿಸಿದರು.
ಡಾ.ರಾಜ್ ಕುಮಾರ್ ಅವರ 87ನೇ ಹುಟ್ಟುಹಬ್ಬ ಆಚರಣೆ : ವರನಟ ಡಾ.ರಾಜ್ ಕುಮಾರ್ ಅವರ 87ನೇ ಹುಟ್ಟುಹಬ್ಬದ ಅಂಗವಾಗಿ ಏ.24ರಂದು ರಾಜ್ ಕುಟುಂಬ ಸದಸ್ಯರು ಕಂಠೀರವ ಸ್ಟುಡಿಯೋಗೆ ತೆರಳಿ ಡಾ.ರಾಜ್ ಸಮಾಧಿಗೆ ಪೂಜೆ ಸಲ್ಲಿಸಿದರು. ಅಪಾರ ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋಗೆ ಆಗಮಿಸಿದ್ದರು.