Untitled Document
Sign Up | Login    
Dynamic website and Portals
  
ಡಾ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಶ್ರದ್ಧಾಂಜಲಿ
ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರಿಗೆ ಶ್ರದ್ಧಾಂಜಲಿ.

ಕಲಾಂರರಿಗೆ ಸಲಾಂ... : ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಗುರುವಾರ, ಜು. 30 ರಂದು ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಭಾಗವಹಿಸಿದ್ದರು.
1/1
Previous Pause Next

Featured Picture Galleries

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited