ಪ್ರತಿಭಟನೆ
ರಾಜ್ಯ ಸರ್ಕಾರದ ಆಡಳಿತದ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ
ಪ್ರತಿಭಟನೆ : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಆಡಳಿತ ವೈಫಲ್ಯ ಖಂಡಿಸಿ ಬಿಜೆಪಿಯಿಂದ ಸೋಮವಾರ, ನ. 23 ರಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಪಕ್ಷದ ಅಧ್ಯಕ್ಷ ಪ್ರಹ್ಲಾದ್ ಜೋಷಿ, ಸಂಸದೆ ಶೋಭಾ ಕರಂದ್ಲಾಜೆ, ಆರ್ ಅಶೋಕ್ ಮುಂತಾದವರು ಭಾಗವಹಿಸಿದ್ದರು.
Share :
ರಾಜ್ಯ ಸರ್ಕಾರದ ಆಡಳಿತದ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ
Share :
ರಾಜ್ಯ ಸರ್ಕಾರದ ಆಡಳಿತದ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ
Share :
ರಾಜ್ಯ ಸರ್ಕಾರದ ಆಡಳಿತದ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ
Share :
1/4
Featured Picture Galleries