ಅಂಬೇಡ್ಕರ್ ಅಧ್ಯಯನ ಕೇಂದ್ರ ಉದ್ಘಾಟನಾ ಸಮಾರಂಭ
ಮಹಾರಾಣಿ ಮಹಿಳಾ ಕಲಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಸಹಯೋಗದಲ್ಲಿ ಅಂಬೇಡ್ಕರ್ ಅಧ್ಯಯನ ಕೇಂದ್ರ ಉದ್ಘಾಟನಾ ಸಮಾರಂಭ ನಡೆಯಿತು.
ಉದ್ಘಾಟನಾ ಸಮಾರಂಭ : ಮಹಾರಾಣಿ ಮಹಿಳಾ ಕಲಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಸಹಯೋಗದಲ್ಲಿ ಅಂಬೇಡ್ಕರ್ ಅಧ್ಯಯನ ಕೇಂದ್ರ ಉದ್ಘಾಟನಾ ಸಮಾರಂಭ ನಡೆಯಿತು. ಡಾ.ಸಿ.ಎಸ್.ದ್ವಾರಕಾನಾಥ್, ಸಾಹಿತಿ ಡಾ.ಸಿದ್ಧಲಿಂಗಯ್ಯ ಮೊದಲಾದವರು ಉಪಸ್ಥಿತರಿದ್ದರು.
Share :
1/1
Featured Picture Galleries