ಬೆಂಗಳೂರು ಹೂವಿನ ಕರಗ
ಹೂವಿನ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನೂತನ ಸಂವತ್ಸರದ ಮೊದಲ ಚೈತ್ರ ಪೂರ್ಣಿಮೆ ಶುಕ್ರವಾರ ಮಧ್ಯರಾತ್ರಿ 12ಗಂಟೆ ಸುಮಾರಿಗೆ ಬೆಂಗಳೂರು ನಗರದ ತಿಗಳರಪೇಟೆಯಲ್ಲಿರುವ ಧರ್ಮರಾಯನ ದೇವಸ್ಥಾನದಿಂದ ಹೂವಿನ ಕರಗ ಹೊರಡಲಿದೆ
ಕರಗ ಹಿನ್ನಲೆಯಲ್ಲಿ ವಿಶೇಷ ಪೂಜೆ : ಐತಿಹಾಸಿಕ ಹೂವಿನ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನೂತನ ಸಂವತ್ಸರದ ಮೊದಲ ಚೈತ್ರ ಪೂರ್ಣಿಮೆ ಶುಕ್ರವಾರ ಮಧ್ಯರಾತ್ರಿ 12ಗಂಟೆ ಸುಮಾರಿಗೆ ಬೆಂಗಳೂರು ನಗರದ ತಿಗಳರಪೇಟೆಯಲ್ಲಿರುವ ಧರ್ಮರಾಯನ ದೇವಸ್ಥಾನದಿಂದ ಹೂವಿನ ಕರಗ ಹೊರಡಲಿದೆ. ಈ ನಿಟ್ಟಿನಲ್ಲಿ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
Share :
ಮೆರವಣಿಗೆ
Share :
1/2
Featured Picture Galleries