ಯುವ ಮೋರ್ಚಾ ಅಧ್ಯಕ್ಷರಾಗಿ ಪ್ರತಾಪ್ ಸಿಂಹ ಅಧಿಕಾರ ಸ್ವೀಕಾರ
ಬೆಂಗಳೂರಿನ ಬಿಜೆಪಿ ಕೇಂದ್ರ ಕಛೇರಿಯಲ್ಲಿ ನೂತನ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ಪ್ರತಾಪ್ ಸಿಂಹ ಅಧಿಕಾರ ವಹಿಸಿಕೊಂಡರು.
ಯುವ ಮೋರ್ಚಾ ಅಧ್ಯಕ್ಷರಾಗಿ ಪ್ರತಾಪ್ ಸಿಂಹ ಅಧಿಕಾರ ಸ್ವೀಕಾರ : ಬೆಂಗಳೂರಿನ ಬಿಜೆಪಿ ಕೇಂದ್ರ ಕಛೇರಿಯಲ್ಲಿ ನೂತನ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ಪ್ರತಾಪ್ ಸಿಂಹ ಅಧಿಕಾರ ವಹಿಸಿಕೊಂಡರು. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಕ್ಷದ ಭಾವುಟ ನೀಡಿ, ಯುವ ಕಾರ್ಯಕರ್ತರು ಪೂರ್ಣ ಪ್ರಮಾಣದ ಕಾರ್ಯಕರ್ತರಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಸಮಾರಂಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮುಖಂಡರಾದ ಅರುಣ್ಕುಮಾರ್, ಯುವ ಮೋರ್ಚಾದ ಮಾಜಿ ಅಧ್ಯಕ್ಷ ಮುನಿರಾಜುಗೌಡ ಮತ್ತಿತರರು ಉಪಸ್ಥಿತರಿದ್ದರು.
Share :
1/1
Featured Picture Galleries