ಪ್ರಶಸ್ತಿ ಪ್ರಧಾನ ಸಮಾರಂಭ
ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಪ್ರೇಮಾ ಭಟ್ ಮತ್ತು ಎ.ಎಸ್.ಭಟ್ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆಯಿತು.
ಪ್ರಶಸ್ತಿ ಪ್ರಧಾನ : ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಪ್ರೇಮಾ ಭಟ್ ಮತ್ತು ಎ.ಎಸ್.ಭಟ್ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆಯಿತು. ಡಾ.ಹೇಮಾ ಪಟ್ಟಣ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ನಾಡೋಜ ಪ್ರೊ.ಕಮಲಾ ಹಂಪನಾ, ಡಾ.ವಸುಂಧರಾ ಭೂಪತಿ, ಡಾ.ದೊಡ್ಡರಂಗೆಗೌಡ ಮೊದಲಾದವರು ಉಪಸ್ಥಿತರಿದ್ದರು.
Share :
1/1
Featured Picture Galleries