ಚತುರ ಸಾರಿಗೆ ವ್ಯವಸ್ಥೆಗೆ ಚಾಲನೆ
ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಚತುರ ಸಾರಿಗೆ ಸಂಸ್ಥೆಯ ಕಂಟ್ರೋಲ್ ರೂಂ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಚತುರ ಸಾರಿಗೆ ವ್ಯವಸ್ಥೆಗೆ ಚಾಲನೆ : ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಚತುರ ಸಾರಿಗೆ ಸಂಸ್ಥೆಯ ಕಂಟ್ರೋಲ್ ರೂಂ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಬಿಎಂಟಿಸಿ ಅಧ್ಯಕ್ಷ ನೇಮಿರಾಜ್ ಜೈನ್, ಉಪಾಧ್ಯಕ್ಷ ವಿ.ಎಸ್. ಆರಾಧ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಮಣ್ ರೆಡ್ಡಿ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಏಕರೂಪ ಕೌರ್ ಮೊದಲಾದವರು ಉಪಸ್ಥಿತರಿದ್ದರು.
Share :
1/1
Featured Picture Galleries