ವಿಶ್ವ ಜನಸಂಖ್ಯಾ ದಿನಾಚರಣೆ 2016
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ 2016 ಅಂಗವಾಗಿ ರಾಷ್ಟ್ರೀಯ ಕುಟುಂಬ ಕಲ್ಯಾಣ ಕಾರ್ಯಕ್ರಮಗಳು ನಡೆದವು.
ವಿಶ್ವ ಜನಸಂಖ್ಯಾ ದಿನಾಚರಣೆ 2016 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ 2016 ಅಂಗವಾಗಿ ರಾಷ್ಟ್ರೀಯ ಕುಟುಂಬ ಕಲ್ಯಾಣ ಕಾರ್ಯಕ್ರಮಗಳು ನಡೆದವು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್.ರಮೇಶ್ ಕುಮಾರ್, ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್, ಡಾ.ವಿಮಲಾ ಆರ್ ಪಾಟೀಲ್ ಮೊದಲಾದವರು ಉಪಸ್ಥಿತರಿದ್ದರು.
Share :
1/1
Featured Picture Galleries